ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗಾಬರಿಯಾಗು ಪದದ ಅರ್ಥ ಮತ್ತು ಉದಾಹರಣೆಗಳು.

ಗಾಬರಿಯಾಗು   ನಾಮಪದ

ಅರ್ಥ : ದಿಗಿಲು ಗೊಂಡ ಕ್ರಿಯೆ ಅಥವಾ ಭಾವನೆ

ಉದಾಹರಣೆ : ಇದ್ದಕ್ಕಿದ್ದ ಹಾಗೆ ಜೋರಾದ ಧ್ವನಿ ಕೇಳಿದಾಗ ಪುಟ್ಟ ಮಕ್ಕಳು ಬೆಚ್ಚಿ ಬಳುತ್ತಾರೆ.

ಸಮಾನಾರ್ಥಕ : ಅಂಜುವುದು, ಅಡಬಡಿಸುವುದು, ಚಿಕಿತನಾಗುವುದು, ದಿಗಿಲುಗೊಳ್ಳುವುದು, ನಡುಗುವುದು, ಬೆಕ್ಕಸ ಬೆರಗಾಗು, ಬೆಚ್ಚಿ ಬೀಳುವುದು, ಬೆದರುವುದು


ಇತರ ಭಾಷೆಗಳಿಗೆ ಅನುವಾದ :

चौंकने की क्रिया या भाव।

अचानक ज़ोर की आवाज सुनकर छोटे बच्चों का चौंकना कोई नई बात नहीं है।
चौंक, चौंकना, चौंध

The astonishment you feel when something totally unexpected happens to you.

surprise

ಅರ್ಥ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

ಉದಾಹರಣೆ : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

ಸಮಾನಾರ್ಥಕ : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


ಇತರ ಭಾಷೆಗಳಿಗೆ ಅನುವಾದ :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

ಗಾಬರಿಯಾಗು   ಕ್ರಿಯಾಪದ

ಅರ್ಥ : ತಟಕ್ಕನೆ ನಡೆಯುವ ಯಾವುದೇ ಬಗೆಯ ಘಟನೆಗಳಿಂದ ಉಂಟಾಗುವ ಭಯಭರಿತ ಸಂವೇದನೆ

ಉದಾಹರಣೆ : ಮಕ್ಕಳು ನಿದ್ದೆಮಾಡುವಾಗ ಆಗಾಗ ಬೆಚ್ಚಿಬೀಳುತ್ತಾರೆ.

ಸಮಾನಾರ್ಥಕ : ಅಡಬಡಿಸು, ಗಾಬರಿಗೊಳ್ಳು, ಗಾಬರಿಪಡು, ಗಾಬರಿಬೀಳು, ದಿಗಿಲಾಗು, ದಿಗಿಲುಗೊಳ್ಳು, ದಿಗಿಲುಬೀಳು, ಬೆಚ್ಚಿಬೀಳು, ಬೆಚ್ಚು, ಭಯಬೀಳು, ಭಯಭೀತನಾಗು, ಭಯಭೀತರಾಗು, ಭಯಭೀತಳಾಗು, ಭಯಭೀತವಾಗು, ಸ್ತಂಭಿತನಾಗು, ಸ್ತಂಭಿತರಾಗು, ಸ್ತಂಭಿತಳಾಗು, ಸ್ತಂಭಿತವಾಗು


ಇತರ ಭಾಷೆಗಳಿಗೆ ಅನುವಾದ :

भय आदि से अचानक काँप उठना।

कभी-कभी बच्चे रात को सोते समय भयानक स्वप्न देखकर चौंक जाते हैं।
अचकचाना, चिहुँकना, चिहुंकना, चौंकना

Strike with horror or terror.

The news of the bombing shocked her.
shock

ಅರ್ಥ : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ

ಉದಾಹರಣೆ : ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.

ಸಮಾನಾರ್ಥಕ : ಕಕ್ಕಾಬಿಕ್ಕಿಯಾಗು, ಚಕಿತನಾಗು, ನಾಚು, ಬೆರಗಾಗು, ಭಯಗೊಳ್ಳು, ಹಿಂಜರಿ


ಇತರ ಭಾಷೆಗಳಿಗೆ ಅನುವಾದ :

भय आदि के कारण किंकर्तव्य विमूढ़ होना।

शिक्षक के कक्षा में प्रवेश करते ही शरारती मनोज सकपका गया।
घबड़ाना, घबराना, चकपकाना, चौंकना, सकपकाना

Be overcome by a sudden fear.

The students panicked when told that final exams were less than a week away.
panic

ಅರ್ಥ : ಯಾವುದೋ ಒಂದು ವಿಷಯ ಹೇಳುತ್ತಾ ಗಾಬರಿಯಾಗುವ ಪ್ರಕ್ರಿಯೆ

ಉದಾಹರಣೆ : ಅವನು ಕಳ್ಳತನದ ವಿಷಯವನ್ನು ಹೇಳುತ್ತಾ ಹೇಳುತ್ತಾ ಗಾಬರಿಯಾದ.

ಸಮಾನಾರ್ಥಕ : ಕಂಗೆಡು, ತ್ರಾಸಾಗು, ವ್ಯಾಕುಲನಾಗು


ಇತರ ಭಾಷೆಗಳಿಗೆ ಅನುವಾದ :

क्रम भ्रष्ट होना।

बोलते-बोलते वह अचानक गड़बड़ा गया।
अटपटाना, गड़बड़ाना

Mix up or confuse.

He muddled the issues.
addle, muddle, puddle

ಅರ್ಥ : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು

ಉದಾಹರಣೆ : ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.

ಸಮಾನಾರ್ಥಕ : ಅಂಜಿಕೊಳ್ಳು, ಅಂಜು, ಆತಂಕ ಹೊಂದು, ಆತಂಕಗೊಳ್ಳು, ಭಯ ಹೊಂದು, ಭಯಗೊಳ್ಳು, ಹೆದರು


ಇತರ ಭಾಷೆಗಳಿಗೆ ಅನುವಾದ :

किसी बात या घटना आदि से डरना या घबड़ा जाना।

गाँव में नरभक्षी शेर के आने की ख़बर सुनकर सभी लोग आतंकित हो गए हैं।
अरबराना, आतंकित होना, घबड़ाना, घबराना, भयभीत होना

Be overcome by a sudden fear.

The students panicked when told that final exams were less than a week away.
panic

ಅರ್ಥ : ವಿಸ್ಮಿತರಾಗಿ ನಾಲ್ಕು ಕಡೆಗಳಲ್ಲಿಯೂ ನೋಡುವುದು

ಉದಾಹರಣೆ : ಮೀನಾಕ್ಷಿಯ ಆರೋಪವನ್ನು ಕೇಳಿ ಮಾಧುರಿ ಗಾಬರಿಯಾದಳು.

ಸಮಾನಾರ್ಥಕ : ಕಕ್ಕಾಬಿಕ್ಕಿಯಾಗು, ಚಕಿತನಾಗು, ಬೆರಗಾಗು, ವಿಸ್ಮಿತರಾಗು


ಇತರ ಭಾಷೆಗಳಿಗೆ ಅನುವಾದ :

विस्मित होकर चारों ओर देखना।

मीनाक्षी का आरोप सुनकर माधुरी सकपका गई।
उछकना, उझकना, चकपकाना, चौंकना, भौंचक्का होना, भौचक्का होना, सकपकाना