ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗುಪ್ತ-ಸಂಕೇತ ಪದದ ಅರ್ಥ ಮತ್ತು ಉದಾಹರಣೆಗಳು.

ಗುಪ್ತ-ಸಂಕೇತ   ನಾಮಪದ

ಅರ್ಥ : ಇನ್ನೊಬ್ಬರಿಂದ ಮುಚ್ಚಿಟ್ಟು ಪರಸ್ಪರ ಸೂಚನೆ ಅಥವಾ ಸಂಕೇತಗಳ ಮೂಲಕ ಮಾಡುವ ಕ್ರಿಯೆ

ಉದಾಹರಣೆ : ಆ ಸೈನಿಕರು ತಮ್ಮ ಸಹಕರ್ಮಿಗಳ ಗುಪ್ತ ಸಂಕೇತದ ಪ್ರತೀಕ್ಷೆಯಲ್ಲಿದ್ದರು.

ಸಮಾನಾರ್ಥಕ : ಆಜ್ಞೆ, ಗುಪ್ತ ಸಂಕೇತ, ಗೂಢವಾದ ಸಂಕೇತ, ಗೂಢವಾದ-ಸಂಕೇತ, ಸಂಕೇತ, ಸನ್ನೆ, ಸೂಚನೆ


ಇತರ ಭಾಷೆಗಳಿಗೆ ಅನುವಾದ :

दूसरों से छिपाकर आपस में इशारे या संकेत करने की क्रिया।

वह सैनिक अपने सहकर्मी के गुप्त संकेत की प्रतीक्षा में था।
इशारा, गुप्त संकेत