ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗುಸು ಪದದ ಅರ್ಥ ಮತ್ತು ಉದಾಹರಣೆಗಳು.

ಗುಸು   ನಾಮಪದ

ಅರ್ಥ : ಹೊಟ್ಟೆಯಲ್ಲಿ ಆಹಾರ ಸರಿಯಾಗಿ ಪಚನವಾಗದೆ ಇರುವ ಕಾರಣ ಗಾಳಿಯ ರೂಪಕ್ಕೆ ತಿರುಗುವುದು

ಉದಾಹರಣೆ : ಹೊಟ್ಟೆಯಲ್ಲಿ ಹೆಚ್ಚು ಹುಳಿ ಅಂಶ ತುಂಬಿರುವ ಕಾರಣ ವಾಯು ರೂಪಕ್ಕೆ ತಿರುಗಿದೆ

ಸಮಾನಾರ್ಥಕ : ವಾಯು, ಹೂಸು


ಇತರ ಭಾಷೆಗಳಿಗೆ ಅನುವಾದ :

पाचन संस्थान में अपच के कारण बनने वाली वायु।

पेट में अधिक अम्लता के कारण गैस बन जाती है।
गैस

A state of excessive gas in the alimentary canal.

flatulence, flatulency, gas