ಅರ್ಥ : ಯಾವುದಾದರೂ ಒಂದು ಸಂಗತಿಯಲ್ಲಿ ವಿಶೇಷ ಜ್ಞಾನವನ್ನು ಪಡೆದವರು
ಉದಾಹರಣೆ :
ಚಂದ್ರಶೇಖರನು ಅರ್ಥಶಾಸ್ತ್ರದಲ್ಲಿ ನಿಪುಣ ತಜ್ಞ.
ಸಮಾನಾರ್ಥಕ : ಜಾಣ, ತಜ್ಞ, ನಿಪುಣ, ಪರಿಣತ, ಪ್ರವೀಣ
ಇತರ ಭಾಷೆಗಳಿಗೆ ಅನುವಾದ :
वह जो किसी विषय का विशेष रूप से ज्ञाता हो या जो किसी काम, वस्तु आदि का बहुत अच्छा जानकार हो।
वह त्वचा रोग विशेषज्ञ है।A person with special knowledge or ability who performs skillfully.
expertಅರ್ಥ : ವ್ಯವಹಾರದಲ್ಲಿ ಅಥವಾ ರಾಜನೀತಿಯಲ್ಲಿ ತುಂಬಾ ಬುದ್ಧಿವಂತಿಕೆಯಿಂದ ವ್ಯವಹರಿಸುವವ
ಉದಾಹರಣೆ :
ಕೌಟಿಲ್ಯನು ಒಬ್ಬ ಚತುರ ರಾಜನೀತಿಜ್ಞ.
ಇತರ ಭಾಷೆಗಳಿಗೆ ಅನುವಾದ :
A person who deals tactfully with others.
diplomatಅರ್ಥ : ಯಾವುದೊ ಒಂದು ಕ್ಷೇತ್ರದಲ್ಲಿ ಒಬ್ಬ ವ್ಯಕ್ತಿಯು ಪ್ರಖ್ಯಾತಿಯನ್ನು ಪಡೆದುಕೊಂಡು ನಿಪುಣನಾಗುತ್ತಾನೆ.
ಉದಾಹರಣೆ :
ಕ್ರಿಕೆಟ್ ಮಿನುಗುತಾರೆಯಾದ ಸಚಿನ್ ಅವರ ಪ್ರತಿಭೆಯನ್ನು ಎಲ್ಲಾರು ಕೊಂಡಾಡುತ್ತಾರೆ.
ಸಮಾನಾರ್ಥಕ : ಚಾಣಾಕ್ಷ, ಮಿನುಗುತಾರೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರೋ ಒಬ್ಬರಲ್ಲಿ ಬಹಳ ಬುದ್ಧಿ ಅಥವಾ ತಿಳಿದುಕೊಂಡಿರುವ
ಉದಾಹರಣೆ :
ಬುದ್ಧಿವಂತ ವ್ಯಕ್ತಿಗಳು ವ್ಯರ್ಥವಾದ ವಾದದಲ್ಲಿ ಬೀಳುವುದಿಲ್ಲ.
ಸಮಾನಾರ್ಥಕ : ಕುಶಯ, ಚಾಕಚಕ್ಯವುಳ್ಳ, ಚಾಣಾಕ್ಷ, ಚಾಲಾಕಿನ, ಚುರುಕು ಬುದ್ಧಿಯ, ಜಾಣ, ಪ್ರಜ್ಞಾವಂತ, ಬುದ್ಧಿವಂತ, ಮೇಧಾವಿ, ಸುಟಿಯಾದ, ಸೂಕ್ಷ್ಮ ಬುದ್ಧಿಯ
ಇತರ ಭಾಷೆಗಳಿಗೆ ಅನುವಾದ :
जिसमें बहुत बुद्धि या समझ हो।
बुद्धिमान व्यक्ति व्यर्थ की बहस में नहीं पड़ते हैं।Having or marked by unusual and impressive intelligence.
Our project needs brainy women.