ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಚುಚ್ಚು ಮಾತು ಪದದ ಅರ್ಥ ಮತ್ತು ಉದಾಹರಣೆಗಳು.

ಚುಚ್ಚು ಮಾತು   ನಾಮಪದ

ಅರ್ಥ : ಪರೋಕ್ಷ ರೂಪದಲ್ಲಿ ಯಾರಿಗಾದರೂ ಕೇಳಿಸುವ ಹಾಗೆ ಜೋರಾಗಿ ವ್ಯಂಗ್ಯಪೂರ್ಣವಾದ ಮಾತುಗಳನ್ನು ಹೇಳುವ ಕ್ರಿಯೆ

ಉದಾಹರಣೆ : ಅವನ ವ್ಯಂಗ್ಯವಾದ ಮಾತುಗಳಿಂದ ನಾವು ತಪ್ಪಿಸಿಕೊಳ್ಳು ಸಾಧ್ಯವಿಲ್ಲ.

ಸಮಾನಾರ್ಥಕ : ಗೇಲಿ, ಪರಿಹಾಸ, ವ್ಯಂಗ್ಯ


ಇತರ ಭಾಷೆಗಳಿಗೆ ಅನುವಾದ :

परोक्ष रूप से किसी को सुनाने के लिए जोर से कोई व्यंग्यपूर्ण बात कहने की क्रिया।

वह अपने व्यंग्य करने की आदत से बाज नहीं आती।
आवाज़ा-कशी, आवाजा-कशी, ताना देना, ताना मारना, व्यंग करना, व्यंग्य करना, हँसी उड़ाना