ಅರ್ಥ : ನೀರನ್ನು ಚುಮುಕಿಸುವ ಪ್ರಕ್ರಿಯೆ
ಉದಾಹರಣೆ :
ಧೂಳು ಹೋಗದ ಕಾರಣ ಮಂಗಳ ತನ್ನ ಮನೆಯ ಬಾಗಿಲ ಹೊರಗೆ ನೀರನ್ನು ಸುತ್ತಾ ಎರಚಿದಳು.
ಸಮಾನಾರ್ಥಕ : ಪ್ರೋಕ್ಷಿಸು, ಸಿಂಪಡಿಸು, ಸುತ್ತ ಎರಚು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಚಿಮಿಕಿಸುವ ಪ್ರಕ್ರಿಯೆ
ಉದಾಹರಣೆ :
ಮಕ್ಕಳು ಗಿಡಗಳ ಮೇಲೆ ನೀರನ್ನು ಚಿಮಿಕಿಸುತ್ತಿದ್ದಾರೆ.
ಸಮಾನಾರ್ಥಕ : ಚಿಮಿಕಿಸು
ಇತರ ಭಾಷೆಗಳಿಗೆ ಅನುವಾದ :