ಅರ್ಥ : ಆ ಭೂಮಿ ತುಂಬಾ ಆಳದವರೆಗೆ ಆರ್ದ್ರದಿಂದ ಕೂಡಿದ ಮತ್ತು ಮೆತ್ತನೆಯ ಪ್ರದೇಶ ಅದರಲ್ಲಿ ಯಾವುದೇ ವಸ್ತು ಬಿದ್ದರು ಹೂತುಹೋಗುತ್ತದೆ
ಉದಾಹರಣೆ :
ಅವನು ಕೆಸರಿನ ಭೂಮಿಯಲ್ಲಿ ಬಿದ್ದು ಹೋದ.
ಸಮಾನಾರ್ಥಕ : ಇಳುಕಲು, ಇಳುಕಲು ಭೂಮಿ, ಕುಸಿಯುವ ಭೂಮಿ, ಕೆಸರಿನ ಪ್ರದೇಶ, ಕೆಸರಿನ ಭೂಮಿ, ಕೆಸರು, ಕೊಚ್ಚೆ ಪ್ರದೇಶ, ಜವುಳು ಪ್ರದೇಶ
ಇತರ ಭಾಷೆಗಳಿಗೆ ಅನುವಾದ :