ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜಾಣ್ಮೆ ಪದದ ಅರ್ಥ ಮತ್ತು ಉದಾಹರಣೆಗಳು.

ಜಾಣ್ಮೆ   ನಾಮಪದ

ಅರ್ಥ : ಬುದ್ದಿವಂತಿಕೆಯನ್ನು ಹೊಂದಿರುವ ಸ್ಥಿತಿ ಅಥವಾ ಭಾವ

ಉದಾಹರಣೆ : ಅವಳು ಬುದ್ದಿವಂತಿಕೆಯಿಂದ ತನ್ನ ಜೀವನ ಸಂಗಾತಿಯನ್ನು ಆಯ್ದುಕೊಂಡಳು.

ಸಮಾನಾರ್ಥಕ : ಜಾಣತನ, ಬುದ್ದಿವಂತಿಕೆ, ವಿವೇಕ


ಇತರ ಭಾಷೆಗಳಿಗೆ ಅನುವಾದ :

Intelligence as manifested in being quick and witty.

brightness, cleverness, smartness