ಅರ್ಥ : ಯಾವುದು ಯಾರಮೇಲೆ ಸರಿಯಾಗಿ ಅಥವಾ ಪೂರ್ಣವಾಗಿ ಕುಳಿತುಕೊಳ್ಳುತ್ತದೆಯೋ
ಉದಾಹರಣೆ :
ಈ ಒಳಅಂಗಿಯು ನನಗೆ ಸರಿಹೊಂದುತ್ತದೆ.
ಸಮಾನಾರ್ಥಕ : ಒಪ್ಪಿಗೆಯಾಗಿರುವ, ಒಪ್ಪಿಗೆಯಾಗಿರುವಂತ, ಒಪ್ಪಿಗೆಯಾಗಿರುವಂತಹ, ಒಪ್ಪಿಗೆಯಾದ, ಒಪ್ಪಿಗೆಯಾದಂತ, ಒಪ್ಪಿಗೆಯಾದಂತಹ, ಒಪ್ಪುವ, ಒಪ್ಪುವಂತ, ಒಪ್ಪುವಂತಹ, ತಕ್ಕ ಅಳತೆಯ, ತಕ್ಕ ಅಳತೆಯಂತ, ತಕ್ಕ ಅಳತೆಯಂತಹ, ತಕ್ಕಂತ, ತಕ್ಕದಾಂತ, ತಕ್ಕದಾಂತಹ, ತಕ್ಕದಾದ, ತಕ್ಕುದಾದ, ತಕ್ಕುದಾದಂತ, ತಕ್ಕುದಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ, ಸರಿಹೊಂದಲಾದ, ಸರಿಹೊಂದಲಾದಂತ, ಸರಿಹೊಂದಲಾದಂತಹ, ಸರಿಹೊಂದುವ, ಸರಿಹೊಂದುವಂತ, ಸರಿಹೊಂದುವಂತಹ, ಹೊಂದಲಾದ, ಹೊಂದಲಾದಂತ, ಹೊಂದಲಾದಂತಹ, ಹೊಂದಿಕೊಂಡ, ಹೊಂದಿಕೊಂಡಂತ, ಹೊಂದಿಕೊಂಡಂತಹ, ಹೊಂದಿಕೊಂಡಿರು, ಹೊಂದಿಕೊಂಡಿರುವ, ಹೊಂದಿಕೊಂಡಿರುವಂತ, ಹೊಂದಿಕೊಂಡಿರುವಂತಹ, ಹೊಂದುವ, ಹೊಂದುವಂತ, ಹೊಂದುವಂತಹ, ಹೊಂದೆಕಯಾಗಿರುವ, ಹೊಂದೆಕಯಾಗಿರುವಂತ, ಹೊಂದೆಕಯಾಗಿರುವಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರೋ ಒಬ್ಬರಲ್ಲಿ ಯಾವುದೇ ಕೆಲಸ ಮಾಡಲು ಶಕ್ತಿ ಮತ್ತು ಗುಣ ಹೊಂದಿರುವರೋ
ಉದಾಹರಣೆ :
ಈ ಕೆಲಸಕ್ಕೆ ಒಬ್ಬ ಯೋಗ್ಯನಾದ ವ್ಯಕ್ತಿಯ ಅವಶ್ಯಕತೆಯಿದೆ.
ಸಮಾನಾರ್ಥಕ : ಅರ್ಹನಾದ, ಅರ್ಹನಾದಂತ, ಅರ್ಹನಾದಂತಹ, ಉಪಯುಕ್ತ, ಉಪಯುಕ್ತಂತ, ಉಪಯುಕ್ತಂತಹ, ಕೈಪಳಗಿದ, ಕೈಪಳಗಿದಂತ, ಕೈಪಳಗಿದಂತಹ, ತಕ್ಕ, ತಕ್ಕಂತ, ಪಾರಂಗತನಾದ, ಪಾರಂಗತನಾದಂತ, ಪಾರಂಗತನಾದಂತಹ, ಯೋಗ್ಯ, ಯೋಗ್ಯತೆಯಿರುವ, ಯೋಗ್ಯತೆಯಿರುವಂತ, ಯೋಗ್ಯತೆಯಿರುವಂತಹ, ಯೋಗ್ಯನಾದ, ಯೋಗ್ಯನಾದಂತ, ಯೋಗ್ಯನಾದಂತಹ, ಯೋಗ್ಯವಾದ, ಯೋಗ್ಯವಾದಂತ, ಯೋಗ್ಯವಾದಂತಹ, ಸಮರ್ಥ, ಸಮರ್ಥವಾದ, ಸಮರ್ಥವಾದಂತ, ಸಮರ್ಥವಾದಂತಹ, ಸಾಮಥ್ಯ, ಸಾಮಥ್ಯದ, ಸಾಮಥ್ಯದಂತ, ಸಾಮಥ್ಯದಂತಹ
ಇತರ ಭಾಷೆಗಳಿಗೆ ಅನುವಾದ :