ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತಾಳ್ಮೆ ಪದದ ಅರ್ಥ ಮತ್ತು ಉದಾಹರಣೆಗಳು.

ತಾಳ್ಮೆ   ನಾಮಪದ

ಅರ್ಥ : ಮನಸ್ಸು ಮತ್ತು ಇಂದ್ರಿಯಗಳನ್ನು ವಶಹತೋಟಿಯಲ್ಲಿಟ್ಟುಕೊಳ್ಳುವ ಕ್ರಿಯೆ

ಉದಾಹರಣೆ : ಸಂಯಮದಿಂದ ಮನುಷ್ಯನಿಗೆ ಸುಃಖ-ಶಾಂತಿ ಪ್ರಾಪ್ತಿಯಾಗುತ್ತದೆ.

ಸಮಾನಾರ್ಥಕ : ಆತ್ಮಸಂಯಮ, ಇಂದ್ರಿಯನಿಗ್ರಹ, ಏಕಾಗ್ರತೆ, ನಿಗ್ರಹ, ಸಂಯಮ, ಸಮಾಧಾನ, ಹತೋಟಿ


ಇತರ ಭಾಷೆಗಳಿಗೆ ಅನುವಾದ :

इंद्रियों को बस में करने की क्रिया।

संयम के द्वारा ही मनुष्य को सुख-शांति प्राप्त हो सकती है।
आत्मसंयम, इंद्रियजय, इंद्रियदमन, इंद्रियनिग्रह, इन्द्रियजय, इन्द्रियदमन, इन्द्रियनिग्रह, दम, संयम

The trait of resolutely controlling your own behavior.

possession, self-command, self-control, self-possession, self-will, will power, willpower

ಅರ್ಥ : ಸಹಿಸಿಕೊಳ್ಳುವ ಕ್ರಿಯೆ ಅಥವಾ ಭಾವ

ಉದಾಹರಣೆ : ಭಾರತೀಯರು ತುಂಬಾ ಸಮಯದವರೆಗೆ ವಿದೇಶಿಯರ ಅತ್ಯಾಚಾರದಬಾಲಿಕೆಯನ್ನು ಸಹಿಸಿಕೊಂಡು ಬಂದರು.

ಸಮಾನಾರ್ಥಕ : ಕ್ಷಮಿಸುವಿಕೆ, ಕ್ಷಮೆ, ತಾಳಿಕೊಳ್ಳುವಿಕೆ, ಸಹನೆ, ಸಹಶೀಲತೆ, ಸಹಿಷ್ಣುತೆ, ಸೈರಣೆ, ಸೈರಿಸಿಕೊಳ್ಳುವಿಕೆ


ಇತರ ಭಾಷೆಗಳಿಗೆ ಅನುವಾದ :

सहने की क्रिया या भाव।

विदेशियों के अत्याचार जब सहन की सीमा लाँघ गया तब भारतीयों ने विद्रोह किया।
बरदाश्त, बर्दाश्त, सहन

ಅರ್ಥ : ಸಹನೆಯಿಂದ ಇರುವ ಸ್ಥಿತಿ ಅಥವಾ ಭಾವನೆ

ಉದಾಹರಣೆ : ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿಯೂ ಸಹನಶೀಲ ವ್ಯಕ್ತಿಗಳಿಗೆ ಪರೀಕ್ಷ ಮಾಡುವರು.

ಸಮಾನಾರ್ಥಕ : ಸಹನಶೀಲ, ಸಹಿಷ್ಣು


ಇತರ ಭಾಷೆಗಳಿಗೆ ಅನುವಾದ :

सहनशील होने की अवस्था या भाव।

सहनशीलता की परख विपरीत परिस्थितियों में ही होती है।
ताब, सहनशीलता, सहिष्णुता

The power to withstand hardship or stress.

The marathon tests a runner's endurance.
endurance

ತಾಳ್ಮೆ   ಗುಣವಾಚಕ

ಅರ್ಥ : ಧೈರ್ಯವಾಗಿ ಇರುವ

ಉದಾಹರಣೆ : ಧೈರ್ಯಶಾಲಿ ವ್ಯಕ್ತಿವು ತಾಳ್ಮೆಯಿಂದ ಕಷ್ಟಗಳನ್ನು ಜೈಸಿ ವಿಜಯ ಪಾಪ್ತಿ ಮಾಡಿಕೊಳ್ಳುವನು.

ಸಮಾನಾರ್ಥಕ : ಎದೆಗಾರಿಕೆಯ, ಎದೆಗಾರಿಕೆಯಂತ, ಎದೆಗಾರಿಕೆಯಂತಹ, ಕೆಚ್ಚಿರುವ, ಕೆಚ್ಚಿರುವಂತ, ಕೆಚ್ಚಿರುವಂತಹ, ತಾಳ್ಮೆಯ, ತಾಳ್ಮೆಯಂತ, ತಾಳ್ಮೆಯಂತಹ, ದಿಟ್ಟತನದ, ದಿಟ್ಟತನದಂತ, ದಿಟ್ಟತನದಂತಹ, ದೃಢತೆಯ, ದೃಢತೆಯಂತ, ದೃಢತೆಯಂತಹ, ಧೀರತನ, ಧೀರತನದ, ಧೀರತನದಂತ, ಧೀರತನದಂತಹ, ಧೈರ್ಯಶಾಲಿ, ಧೈರ್ಯಶಾಲಿಯಾದ, ಧೈರ್ಯಶಾಲಿಯಾದಂತ, ಧೈರ್ಯಶಾಲಿಯಾದಂತಹ, ನಿಶ್ಚಲತೆಯ, ನಿಶ್ಚಲತೆಯಂತ, ನಿಶ್ಚಲತೆಯಂತಹ, ಸಹನಶೀಲ, ಸಹನಶೀಲವಾದ, ಸಹನಶೀಲವಾದಂತ, ಸಹನಶೀಲವಾದಂತಹ


ಇತರ ಭಾಷೆಗಳಿಗೆ ಅನುವಾದ :

धैर्य रखने वाला।

धैर्यवान व्यक्ति धीरज से कठिनाइयों पर विजय प्राप्त कर लेते हैं।
अव्याहत, कूल, धीर, धीरज वाला, धैर्यवान, धैर्यवान्, धैर्यशील, निमता, शांत, शान्त

Enduring trying circumstances with even temper or characterized by such endurance.

A patient smile.
Was patient with the children.
An exact and patient scientist.
Please be patient.
patient