ಅರ್ಥ : ಇನ್ನೊಬ್ಬರು ಉಪಯೋಗಿಸಿ ಬೇಡವೆಂದು ಅಥವಾ ವರ್ಥ್ಯವೆಂದು ತಿಳಿದು ಬಿಟ್ಟಿರುವಂತಹ
ಉದಾಹರಣೆ :
ಮನೆ ಕೆಲಸ ಮಾಡುವವಳು ತಿಂದುಳಿದ ಅನ್ನವನ್ನು ತೆಗೆದುಕೊಳ್ಳುವುದಕ್ಕೆ ನಿರಾಕರಿಸಿದಳು.
ಸಮಾನಾರ್ಥಕ : ತಂಗಳಾದ, ತಂಗಳಾದಂತ, ತಂಗಳಾದಂತಹ, ತಂಗಳು, ತಿಂದುಳಿದಂತ, ತಿಂದುಳಿದಂತಹ
ಇತರ ಭಾಷೆಗಳಿಗೆ ಅನುವಾದ :