ಅರ್ಥ : ಸಂತೋಷ ಅಥವಾ ತೃಪ್ತಿಪಡಿಸುವುದಕ್ಕೆ ಯೋಗ್ಯವಾದ
ಉದಾಹರಣೆ :
ಬ್ರಾಹ್ಮಣನು ಯಜಮಾನನಿಗೆ ಸಂತೋಷಕೊಡುವಂತಹ ಸಾಮಗ್ರಿಗಳ ಪಟ್ಟಿಯನ್ನು ನೀಡಿದನು.
ಸಮಾನಾರ್ಥಕ : ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕರವಾದಂತಹ, ತೃಪ್ತಿಕೊಡುವ, ತೃಪ್ತಿಕೊಡುವಂತಹ, ತೃಪ್ತಿಪಡಿಸುವ, ತೃಪ್ತಿಪಡಿಸುವಂತ, ತೃಪ್ತಿಪಡಿಸುವಂತಹ, ಸಂತೋಷಕೊಡುವ, ಸಂತೋಷಕೊಡುವಂತ, ಸಂತೋಷಕೊಡುವಂತಹ, ಹಿತಕರವಾದ, ಹಿತಕರವಾದಂತ, ಹಿತಕರವಾದಂತಹ
ಇತರ ಭಾಷೆಗಳಿಗೆ ಅನುವಾದ :