ಅರ್ಥ : ಸತಿಯ ತಂದೆ ಮತ್ತು ಶಿವನ ಮಾವ, ಒಬ್ಬ ಪ್ರಜಾಪತಿ ಅವನ ಮಹಾಯಜ್ಞದಲ್ಲಿ ಅಪಮಾನದಿಂದಾಗಿ ಸತಿಯು ಅಗ್ನಿಕುಂಡಕ್ಕೆ ಹಾರಿದಳು
ಉದಾಹರಣೆ :
ದಕ್ಷನ ಮಹಾಯಜ್ಞವನ್ನು ಶಿವನು ಪೂರ್ಣವಾಗಿ ನಷ್ಟ ಮಾಡಿದನು.
ಸಮಾನಾರ್ಥಕ : ದಕ್ಷ ಪ್ರಜಾಪತಿ, ದಕ್ಷ-ಪ್ರಜಾಪತಿ, ದಕ್ಷಪ್ರಜಾಪತಿ
ಇತರ ಭಾಷೆಗಳಿಗೆ ಅನುವಾದ :
सती के पिता और शिव के ससुर, एक प्रजापति जिनके महायज्ञ में अपमानित होने पर सती ने अपने प्राण दे दिए थे।
दक्ष के महायज्ञ को शिव ने पूर्णतः नष्ट कर दिया।An imaginary being of myth or fable.
mythical beingಅರ್ಥ : ಯಾವುದಾದರು ಹಿಡಿದ ಕಾರ್ಯ ಮುಗಿಯುವವರೆಗೆ ಹಿಂದಕ್ಕೆ ಹೋಗದಂತಹ ವ್ಯಕ್ತಿ
ಉದಾಹರಣೆ :
ದಕ್ಷನಾದ ವ್ಯಕ್ತಿಗಳಿಗೆ ಸಫಲತೆಯು ಅವಶ್ಯವಾಗಿ ದೊರೆಯುತ್ತದೆ.
ಸಮಾನಾರ್ಥಕ : ದಕ್ಷನಾದ, ದಕ್ಷನಾದಂತ, ದಕ್ಷನಾದಂತಹ, ಸಮರ್ಥ, ಸಮರ್ಥನಾದ, ಸಮರ್ಥನಾದಂತ, ಸಮರ್ಥನಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಬುದ್ಧಿವಂತಿಕೆಯಿಂದ ಕೆಲಸ ಮಾಡುವ
ಉದಾಹರಣೆ :
ಚುರುಕು ಬುದ್ಧಿಯ ಪೊಲೀಸ್ ಅಧಿಕಾರಿಗಳು ಅಪರಾಧಿಗಳನ್ನು ಹಿಡಿದರು.
ಸಮಾನಾರ್ಥಕ : ಚತುರತೆಯ, ಚಾಕಚಕ್ಯದ, ಚಾಲಕಿನ, ಚುರುಕು ಬುದ್ಧಿಯ, ಜಾಗರೂಕ, ಬುದ್ಧಿವಂತ, ಬುದ್ಧಿವಂತಿಕೆಯ, ಸೂಕ್ಷ್ಮಗ್ರಾಹಿ, ಹುಷಾರಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕೈಹಿಡಿದ ಕೆಲಸವನ್ನು ಬಿಡದೆ ಮುಗಿಸುವಂತಹ
ಉದಾಹರಣೆ :
ಯಾವುದಾದರು ದಕ್ಷ ವ್ಯಕ್ತಿಗೆ ಈ ಕೆಲಸವನ್ನು ಒಪ್ಪಿಸ ಬೇಕು.
ಸಮಾನಾರ್ಥಕ : ದಕ್ಷನಾದ, ದಕ್ಷನಾದಂತ, ದಕ್ಷನಾದಂತಹ, ಸಮರ್ಥ, ಸಮರ್ಥನಾದ, ಸಮರ್ಥನಾದಂತ, ಸಮರ್ಥನಾದಂತಹ
ಇತರ ಭಾಷೆಗಳಿಗೆ ಅನುವಾದ :