ಅರ್ಥ : ಯಾವುದಾದರು ಹಿಡಿದ ಕಾರ್ಯ ಮುಗಿಯುವವರೆಗೆ ಹಿಂದಕ್ಕೆ ಹೋಗದಂತಹ ವ್ಯಕ್ತಿ
ಉದಾಹರಣೆ :
ದಕ್ಷನಾದ ವ್ಯಕ್ತಿಗಳಿಗೆ ಸಫಲತೆಯು ಅವಶ್ಯವಾಗಿ ದೊರೆಯುತ್ತದೆ.
ಸಮಾನಾರ್ಥಕ : ದಕ್ಷ, ದಕ್ಷನಾದ, ದಕ್ಷನಾದಂತಹ, ಸಮರ್ಥ, ಸಮರ್ಥನಾದ, ಸಮರ್ಥನಾದಂತ, ಸಮರ್ಥನಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕೈಹಿಡಿದ ಕೆಲಸವನ್ನು ಬಿಡದೆ ಮುಗಿಸುವಂತಹ
ಉದಾಹರಣೆ :
ಯಾವುದಾದರು ದಕ್ಷ ವ್ಯಕ್ತಿಗೆ ಈ ಕೆಲಸವನ್ನು ಒಪ್ಪಿಸ ಬೇಕು.
ಸಮಾನಾರ್ಥಕ : ದಕ್ಷ, ದಕ್ಷನಾದ, ದಕ್ಷನಾದಂತಹ, ಸಮರ್ಥ, ಸಮರ್ಥನಾದ, ಸಮರ್ಥನಾದಂತ, ಸಮರ್ಥನಾದಂತಹ
ಇತರ ಭಾಷೆಗಳಿಗೆ ಅನುವಾದ :