ಅರ್ಥ : ಈ ಕಡೆಯಿಂದ ಆ ಕಡೆಗೆ ಓಡಾಡುವ ಕ್ರಿಯೆ
ಉದಾಹರಣೆ :
ಕೈದಿಯು ಜೈಲಿನ ಗೋಡನ್ನು ಹಾರಿಹೋದನು.
ಸಮಾನಾರ್ಥಕ : ಹಾರಿಹೋಗು
ಇತರ ಭಾಷೆಗಳಿಗೆ ಅನುವಾದ :
ಅರ್ಥ : (ದಾರಿ) ದಾಟುವ ಪ್ರಕ್ರಿಯೆ
ಉದಾಹರಣೆ :
ಮಾತನಾಡುತ್ತಾ ಆಡುತ್ತಾ ನಾವು ರಸ್ತೆ ದಾಟಿದೆವು.
ಸಮಾನಾರ್ಥಕ : ದಾರಿ ಸವಿಸು, ಸಾಗು
ಇತರ ಭಾಷೆಗಳಿಗೆ ಅನುವಾದ :
Travel across or pass over.
The caravan covered almost 100 miles each day.ಅರ್ಥ : ರಸ್ತೆಯ ಮೇಲೆ ನಡೆದುಕೊಂಡು ಹೋಗುವ ಪ್ರಕ್ರಿಯೆ
ಉದಾಹರಣೆ :
ದಾರಿ ಸವಿಸಿದ್ದು ನಮಗೆ ಗೊತ್ತೆಯಾಗಲಿಲ್ಲ.
ಸಮಾನಾರ್ಥಕ : ದಾರಿ ಸವಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸರೋವರ, ನದಿ, ಸಮುದ್ರ, ಮುಂತಾದವುಗಳ ಒಂದು ತೀರದಿಂದ ಮತ್ತೊಂದು ತೀರಕ್ಕೆ ಹೋಗುವ ಪ್ರಕ್ರಿಯೆ
ಉದಾಹರಣೆ :
ನಾವಿಕನು ಮೂರು ಗಂಟೆಯೊಳಗೆ ನದಿಯನ್ನು ದಾಟಿದ.
ಇತರ ಭಾಷೆಗಳಿಗೆ ಅನುವಾದ :
झील, नदी, समुद्र आदि के एक किनारे से दूसरे तक ले जाना।
नाविक ने तीन घंटे में नदी पार कराई।ಅರ್ಥ : ನದಿ ಮೊದಲಾದವುಗಳ ಮೇಲೆ, ಅವರನ್ನು ದಂಡದಿಂದ ಸಾಗಿಸಲು ನಾವೆದೋಣಿ ಛೇದಿಸಿ, ದಪ್ಪವಾದ ಹಗ್ಗವನ್ನು ಕಟ್ಟಿ ಅಥವಾ ಕಂಬಗಳ ಮೇಲೆ ಚಿಕ್ಕ ಹಲಿಗೆ, ಉದ್ದವಾದ ಪಟ್ಟಿ ಇಟ್ಟು ಮಾಡಿರುವ ಮಾರ್ಗ ಮತ್ತು ಅದರ ಸಂಬಂಧವಾಗಿರುವಂತಹ ಎಲ್ಲಾ ರೀತಿಯ ರಚನೆ
ಉದಾಹರಣೆ :
ನದಿ ಮೊದಲಾದವುಗಳನ್ನು ದಾಟಲು ಏರ್ಪಡಿಸಿರುವ ರಚನೆ.
ಸಮಾನಾರ್ಥಕ : ಆಚೆಗೆ ಹೋಗುವ ಸಾಧನ, ಒಡ್ಡು, ದಾಟುವ, ಪೂಲು, ಸಂಕ, ಸೇತುವೆ
ಇತರ ಭಾಷೆಗಳಿಗೆ ಅನುವಾದ :