ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ದುಡಿದ ಹಣ
ಉದಾಹರಣೆ : ಅವನು ತನ್ನ ದುಡಿಮೆಯ ಹಣವನ್ನು ಕೆಟ್ಟ ಕೆಲಸಕ್ಕೆ ಉಪಯೋಗಿಸುತ್ತಾನೆ.
ಸಮಾನಾರ್ಥಕ : ಅರ್ಜನೆ, ಗಳಿಕೆ, ಸಂಪಾದನೆ
ಇತರ ಭಾಷೆಗಳಿಗೆ ಅನುವಾದ :हिन्दी English
कमाया हुआ धन।
The financial gain (earned or unearned) accruing over a given period of time.
ಅರ್ಥ : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ
ಉದಾಹರಣೆ : ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.
ಸಮಾನಾರ್ಥಕ : ಆದಾಯ, ಆಮದು, ಉತ್ಪನ್ನ, ಗಳಿಕೆ, ಗಳಿಸಿದ ಹಣ, ಧನಾಗಮನ, ಪ್ರಾಪ್ತಿ, ಲಾಭ, ವರಮಾನ, ಸಂಪಾದನೆ
लाभ आदि के रूप में आने या प्राप्त होने वाला धन।
ಸ್ಥಾಪನೆ