ಅರ್ಥ : ಅದರ ಸ್ಥಾನದಿಂದ ದೂರಮಾಡಲಾಗಿದೆ ಅಥವಾ ಸರಿಸಲಾಗಿದೆ
ಉದಾಹರಣೆ :
ಅವರು ದೂರ ಸರಿಸಿದ ವಸ್ತುಗಳನ್ನು ಮತ್ತೆ ಅದೇ ಸ್ಥಾನಕ್ಕೆ ಇಡುತ್ತಿದ್ದಾರೆ.
ಸಮಾನಾರ್ಥಕ : ದೂರ ಸರಿಸಿದ, ದೂರ ಸರಿಸಿದಂತ, ದೂರ ಸರಿಸಿದಂತಹ, ದೂರಮಾಡುವ, ದೂರಮಾಡುವಂತ, ದೂರಮಾಡುವಂತಹ, ದೂರೀಕರಿಸಿದ, ದೂರೀಕರಿಸಿದಂತ, ದೂರೀಕರಿಸಿದಂತಹ, ಸರಿಸು
ಇತರ ಭಾಷೆಗಳಿಗೆ ಅನುವಾದ :