ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾರೋ ಒಬ್ಬರು ನಿರ್ಣಯ ಬದಲಾಯಿಸದೇ ಇರುವುದು
ಉದಾಹರಣೆ : ಭೀಷ್ಮ ಪಿತಾಮಹರು ವಿವಾಹವಾಗುವುದಿಲ್ಲವೆಂದು ದೃಡವಾದ ಪ್ರತಿಜ್ಞೆ ಮಾಡಿದ್ದರು.
ಸಮಾನಾರ್ಥಕ : ಗಟ್ಟಿಯಾದ, ಗಟ್ಟಿಯಾದಂತ, ಗಟ್ಟಿಯಾದಂತಹ, ದೃಡ, ದೃಡವಾದಂತ, ದೃಡವಾದಂತಹ
ಇತರ ಭಾಷೆಗಳಿಗೆ ಅನುವಾದ :हिन्दी
जो न बदले (निर्णय, संकल्प आदि)।
ಸ್ಥಾಪನೆ