ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದೊಡ್ಡ ಪದಾರ್ಥವು ಬೀಳುವ ಶಬ್ದ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಯಾವುದೇ ಭಾರವಾದ ವಸ್ತುವು ಭೂಮಿಯ ಮೇಲೆ ಬೀದ್ದಾಗ ಆಗುವಂತಹ ಕಂಪನ ಮತ್ತು ಶಬ್ದ

ಉದಾಹರಣೆ : ಬುಲ್ಡೋಜರ್ ನ ದಬದಬ ಶಬ್ದವನ್ನು ಕೇಳಿ ಇಡೀ ರಾತ್ರಿ ನಿದ್ದೆ ಬರಲಿಲ್ಲ.

ಸಮಾನಾರ್ಥಕ : ದಬದಬ ಶಬ್ದ, ಸಪ್ಪಳ


ಇತರ ಭಾಷೆಗಳಿಗೆ ಅನುವಾದ :

किसी भारी वस्तु के चलने से पृथ्वी पर होने वाला कंप और शब्द।

बुलडोज़र की धम-धम से रात भर नींद नहीं आई।
धम धम, धम-धम, धमक, धमधम, धमधमाहट

A sound with a strong rhythmic beat.

The throbbing of the engines.
throbbing