ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಧರ್ಮ-ಛತ್ರ ಪದದ ಅರ್ಥ ಮತ್ತು ಉದಾಹರಣೆಗಳು.

ಧರ್ಮ-ಛತ್ರ   ನಾಮಪದ

ಅರ್ಥ : ಗುರುದ್ವಾರಕ್ಕೆ ಸಂಬಂಧಿಸಿದ ಜಾಗದಲ್ಲಿ ಜನರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ

ಉದಾಹರಣೆ : ನಾವೆಲ್ಲರೂ ಪ್ರಸಾದವನ್ನು ತೆಗೆದುಕೊಳ್ಳಲು ಧರ್ಮಛತ್ರಕ್ಕೆ ಹೋದೆವು.

ಸಮಾನಾರ್ಥಕ : ಧರ್ಮ ಛತ್ರ, ಧರ್ಮಛತ್ರ, ಸತ್ರ


ಇತರ ಭಾಷೆಗಳಿಗೆ ಅನುವಾದ :

गुरुद्वारे से सम्बन्धित वह स्थान जहाँ लोगों को खाने के लिए भोजन बाँटा जाता है।

हम लोग प्रसाद लेने के लिए लंगर में चले गये।
लंगर, सत्र