ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಾಶಮಾಡುವಂತಹ ಪದದ ಅರ್ಥ ಮತ್ತು ಉದಾಹರಣೆಗಳು.

ನಾಶಮಾಡುವಂತಹ   ಗುಣವಾಚಕ

ಅರ್ಥ : ನಷ್ಟಮಾಡುವ ವಸ್ತು

ಉದಾಹರಣೆ : ಸಿಡ್ಡಿಮದ್ದು ಧ್ವಂಸಮಾಡುವ ವಸ್ತು.

ಸಮಾನಾರ್ಥಕ : ಧ್ವಂಸಮಾಡುವ, ಧ್ವಂಸಮಾಡುವಂತ, ಧ್ವಂಸಮಾಡುವಂತಹ, ನಾಶಮಾಡುವ, ನಾಶಮಾಡುವಂತ, ಹಾಳುಮಾಡುವ, ಹಾಳುಮಾಡುವಂತ, ಹಾಳುಮಾಡುವಂತಹ


ಇತರ ಭಾಷೆಗಳಿಗೆ ಅನುವಾದ :

जो ध्वस्त करे।

बारूद एक प्रध्वंसक वस्तु है।
ध्वंसक, ध्वंसकारी, प्रध्वंसक

Causing destruction or much damage.

A policy that is destructive to the economy.
Destructive criticism.
destructive

ಅರ್ಥ : ಮುರಿದುಹಾಕುವಂತಹ ಅಥವಾ ಒಡೆಯುವಂತಹವ

ಉದಾಹರಣೆ : ಶಿವ ಧನಸ್ಸನ್ನು ಮುರಿದಂತಹ ರಾಮನ ಮೇಲೆ ಪರಶುರಾಮನು ಕೋಪಗೊಂಡನು.

ಸಮಾನಾರ್ಥಕ : ಒಡೆದುಹಾಕು, ಒಡೆದುಹಾಕುವಂತ, ಒಡೆದುಹಾಕುವಂತಹ, ಒಡೆಯುವ, ಒಡೆಯುವಂತ, ಒಡೆಯುವಂತಹ, ತುಂಡರಿಸುವ, ತುಂಡರಿಸುವಂತ, ತುಂಡರಿಸುವಂತಹ, ತುಂಡುಮಾಡುವ, ತುಂಡುಮಾಡುವಂತಹ, ತುಂಡುಹಾಕುವ, ತುಂಡುಹಾಕುವಂತಹ, ನಾಶಪಡಿಸುವ, ನಾಶಪಡಿಸುವಂತ, ನಾಶಪಡಿಸುವಂತಹ, ನಾಶಮಾಡುವ, ನಾಶಮಾಡುವಂತ, ಮುರಿದುಹಾಕುವ, ಮುರಿದುಹಾಕುವಂತಹ, ಮುರಿಯುವ, ಮುರಿಯುವಂತ, ಮುರಿಯುವಂತಹ, ಹೊಡೆದುಹಾಕುವ, ಹೊಡೆದುಹಾಕುವಂತ, ಹೊಡೆದುಹಾಕುವಂತಹ


ಇತರ ಭಾಷೆಗಳಿಗೆ ಅನುವಾದ :

भंग करने वाला या तोड़ने वाला।

शिव धनुष भंजक राम पर परशुरामजी क्रोधित हो गए।
अभिभंग, अभिभङ्ग, भंजक

ಅರ್ಥ : ದೂರ ಮಾಡುವಂತಹ

ಉದಾಹರಣೆ : ಇದು ಕಲೆಯನ್ನು ನಾಶಮಾಡುವಂತ ರಸಾಯನವಾಗಿದೆ.

ಸಮಾನಾರ್ಥಕ : ದೂರಮಾಡುವ, ದೂರಮಾಡುವಂತ, ದೂರಮಾಡುವಂತಹ, ನಾಶಮಾಡುವ, ನಾಶಮಾಡುವಂತ, ಹಾನಿಮಾಡುವ, ಹಾನಿಮಾಡುವಂತ, ಹಾನಿಮಾಡುವಂತಹ


ಇತರ ಭಾಷೆಗಳಿಗೆ ಅನುವಾದ :

दूर करने वाला।

यह एक दाग़ विलोपक रसायन है।
विलोपक

ಅರ್ಥ : ಅಂತ್ಯ ಅಥವಾ ಸಮಾಪ್ತಿ ಮಾಡುವಂತಹ

ಉದಾಹರಣೆ : ರೋಗಗಳನ್ನು ನಾಶಮಾಡುವ ಇನ್ನೂ ಅತಿ ಹೆಚ್ಚು ಔಷಧಿಗಳ ಆವೀಷ್ಕಾರ ನಡೆಯಬೇಕು.

ಸಮಾನಾರ್ಥಕ : ನಾಶಗೊಳಿಸುವ, ನಾಶಗೊಳಿಸುವಂತ, ನಾಶಗೊಳಿಸುವಂತಹ, ನಾಶಮಾಡುವ, ನಾಶಮಾಡುವಂತ


ಇತರ ಭಾಷೆಗಳಿಗೆ ಅನುವಾದ :

अंत या समाप्त करने वाला।

हमें रोगों के लिए अवसादक औषधियों का चयन करना चाहिए न कि दमनात्मक औषधियों का।
अवसादक