ಅರ್ಥ : ಯಾವುದರಲ್ಲಿ ಪ್ರಾಣವಿಲ್ಲವೋ
ಉದಾಹರಣೆ :
ಮಾನವ ನಿರ್ಮಿತವಾದ ವಸ್ತುಗಳ ಗಣನೆಯಲ್ಲಿ ನಿರ್ಜೀವದ ಗಣನೆ ಅಧಿಕವಾಗಿರುತ್ತದೆ.
ಸಮಾನಾರ್ಥಕ : ಪ್ರಾಣವಿಲ್ಲದ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಪ್ರಾಣ ಅಥವಾ ಜೀವ ಇಲ್ಲದಿರುವುದು
ಉದಾಹರಣೆ :
ನಿರ್ಜೀವ ವಸ್ತುಗಳಿಗೆ ಸಂವೇದನೆ ಇರುವುದಿಲ್ಲ.
ಸಮಾನಾರ್ಥಕ : ಜೀವರಹಿತ, ಜೀವರಹಿತವಾದ, ಜೀವರಹಿತವಾದಂತ, ಜೀವರಹಿತವಾದಂತಹ, ಜೀವವಿಲ್ಲದ, ಜೀವವಿಲ್ಲದಂತ, ಜೀವವಿಲ್ಲದಂತಹ, ನಿರ್ಜೀವವಾದ, ನಿರ್ಜೀವವಾದಂತ, ನಿರ್ಜೀವವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ವಸ್ತು ಅಥವಾ ಸಂಗತಿಯು ಜೀವಂತಿಕೆಯನ್ನು ಕಳೆದುಕೊಂಡಿರುವುದು ಅಥವಾ ಜಡಗೊಂಡಿರುವುದು
ಉದಾಹರಣೆ :
ಪ್ರಾಚೀನ ಭಾಷೆಗಳು ಇಂದು ಮೃತ ಭಾಷೆಯಾಗಿದೆ.
ಸಮಾನಾರ್ಥಕ : ಜಡ, ಜಡವಾದ, ಜಡವಾದಂತ, ಜಡವಾದಂತಹ, ನಿರ್ಜೀವವಾದ, ನಿರ್ಜೀವವಾದಂತ, ನಿರ್ಜೀವವಾದಂತಹ, ಮೃತ, ಮೃತವಾದ, ಮೃತವಾದಂತ, ಮೃತವಾದಂತಹ
ಇತರ ಭಾಷೆಗಳಿಗೆ ಅನುವಾದ :