ಅರ್ಥ : ಅತಿಯಾದ ಧೈರ್ಯವಿರುವ ಗುಣ
ಉದಾಹರಣೆ :
ಮೋಹನನು ತುಂಬಾ ಕಡು ಧೈರ್ಯದ ವ್ಯಕ್ತಿ.
ಸಮಾನಾರ್ಥಕ : ಎಂಟೆದೆಯ, ಕಡು ಧೈರ್ಯದ, ಧೃಷ್ಟ
ಇತರ ಭಾಷೆಗಳಿಗೆ ಅನುವಾದ :
Tenaciously unwilling or marked by tenacious unwillingness to yield.
obstinate, stubborn, unregenerateಅರ್ಥ : ಯಾರಿಗೆ ಸಂಕೋಚ ಅಥವಾ ಭಯವಿಲ್ಲವೋ
ಉದಾಹರಣೆ :
ಭಯವಿಲ್ಲದ ವ್ಯಕ್ತಿಗಳಿಗೆ ಯಾರಿಂದ ಏನನ್ನೂ ಕೇಳುವುದಕ್ಕೂ ಹೆದರುವುದಿಲ್ಲ.
ಸಮಾನಾರ್ಥಕ : ನಿರಾತಂಕ, ನಿರಾತಂಕವಾದ, ನಿರಾತಂಕವಾದಂತಹ, ನಿರ್ಭಯ, ನಿರ್ಭಯದಂತ, ನಿರ್ಭಯದಂತಹ, ನಿಸ್ಸಂಕೋಚ, ನಿಸ್ಸಂಕೋಚಂತ, ನಿಸ್ಸಂಕೋಚಂತಹ, ಭಯವಿಲ್ಲದ, ಭಯವಿಲ್ಲದಂತ, ಭಯವಿಲ್ಲದಂತಹ, ಸಂಕೋಚಹೀನ, ಸಂಕೋಚಹೀನವಾದ, ಸಂಕೋಚಹೀನವಾದಂತ, ಸಂಕೋಚಹೀನವಾದಂತಹ