ಅರ್ಥ : ತುಂಬಾ ಸಮಯದವರೆಗೆ ಒಂದೇ ರೂಪದಲ್ಲಿ ಪ್ರಯೋಗವಾಗುತ್ತಿರುವಂತಹ
ಉದಾಹರಣೆ :
ನಿಸ್ಸಾರವಾದ ವಿಲಕ್ಷಣ ಮಾತುಗಳನ್ನು ಕೇಳುವುದಕ್ಕೆ ನನಗೆ ಸಮಯವಿಲ್ಲ.
ಸಮಾನಾರ್ಥಕ : ನಿಸ್ಸಾರವಾದ, ನಿಸ್ಸಾರವಾದಂತ, ನಿಸ್ಸಾರವಾದಂತಹ, ನೀರಸ, ನೀರಸವಾದಂತ, ನೀರಸವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದರಲ್ಲಿ ಎಣ್ಣೆ, ತುಪ್ಪ ಮೊದಲಾದ ಜಿಟ್ಟಿನ ವಸ್ತುವಿಲ್ಲವೋ
ಉದಾಹರಣೆ :
ರೈತರು ಪ್ರಸನ್ನತಾಪೂರ್ವಕವಾಗಿ ಒಣಗಿದ ರೊಟ್ಟಿ ಮತ್ತು ಚಟ್ನಿಯನ್ನು ತಿನ್ನುತ್ತಿದ್ದಾರೆ.
ಸಮಾನಾರ್ಥಕ : ಒಣಗಿದ, ಒಣಗಿದಂತ, ಒಣಗಿದಂತಹ, ಒಣತನ, ನೀರಸವಾದಂತ, ನೀರಸವಾದಂತಹ, ರಸಹೀನವಾದ, ರಸಹೀನವಾದಂತ, ರಸಹೀನವಾದಂತಹ, ಶುಷ್ಕತೆ, ಶುಷ್ಕತೆಯ, ಶುಷ್ಕತೆಯಂತ, ಶುಷ್ಕತೆಯಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಪದಾರ್ಥದಲ್ಲಿ ಸಕ್ಕರೆ, ಉಪ್ಪು, ಉಳಿ, ಖಾರ ಮೊದಲಾದವುಗಳಿಲ್ಲದೇ ಇರುವ ಗುಣ ಅಥವಾ ರುಚಿ
ಉದಾಹರಣೆ :
ಹೋಟೆಲಿನ ನೀರಸ ಊಟ ಉಣ್ಣುವುದಕ್ಕಿಂತ ಮನೆಯ ರುಚಿಕಟ್ಟಾದ ಊಟವೇ ಸರಿ.
ಸಮಾನಾರ್ಥಕ : ನೀರಸ, ನೀರಸವಾದಂತ, ನೀರಸವಾದಂತಹ, ಮಂದವಾದ, ಮಂದವಾದಂತ, ಮಂದವಾದಂತಹ, ರುಚಿಯಿಲ್ಲದ, ರುಚಿಯಿಲ್ಲದಂತ, ರುಚಿಯಿಲ್ಲದಂತಹ
ಇತರ ಭಾಷೆಗಳಿಗೆ ಅನುವಾದ :
Lacking taste or flavor or tang.
A bland diet.