ಅರ್ಥ : ಯಾವುದೋ ಒಂದು ವಸ್ತುವು ಒಡೆದು ಚೂರು ಚೂರಾಗಿ ಗುರುತೇ ಸಿಗದೇ ಹೋಗುವ ಪ್ರಕ್ರಿಯೆ
ಉದಾಹರಣೆ :
ರೈಲು ಬಂದು ಅಪ್ಪಳಿಸದ ತಕ್ಷಣ ಲಾರಿಯೊಂದು ಚೂರು ಚೂರಾಯಿತು.
ಸಮಾನಾರ್ಥಕ : ಚೂರು ಚೂರಾಗು, ಪುಡಿ ಪುಡಿಯಾಗು
ಇತರ ಭಾಷೆಗಳಿಗೆ ಅನುವಾದ :
किसी वस्तु के ऐसे टुकड़े-टुकड़े हो जाना कि वह पहचान न आए।
ट्रेन की टक्कर से एक ट्रक के परखचे उड़ गए।ಅರ್ಥ : ಬಟ್ಟೆ, ಕಾಗದ, ಇಟ್ಟಿಗೆ, ಕಲ್ಲು ಇತ್ಯಾದಿ ವಸ್ತುಗಳನ್ನು ಅತಿ ಚಿಕ್ಕ ಚೂರುಗಳಾಗುವವರೆಗೆ ಹರಿಯುವ ಅಥವಾ ಒಡೆಯುವ ಪ್ರಕ್ರಿಯೆ
ಉದಾಹರಣೆ :
ಅವನು ಕಲ್ಲುಗಳನ್ನು ಚೂರು ಚೂರುಗಳಾಗಿ ಒಡೆಯುತ್ತಿದ್ದಾನೆ.
ಸಮಾನಾರ್ಥಕ : ಚಕ್ಕಣ ಚೂರು ಮಾಡು, ಚೂರು ಚೂರು ಮಾಡು, ಚೂರು-ಚೂರು ಮಾಡು, ತುಂಡು ತುಂಡು ಮಾಡು, ತುಂಡು-ತುಂಡು ಮಾಡು
ಇತರ ಭಾಷೆಗಳಿಗೆ ಅನುವಾದ :
कपड़े, काग़ज आदि को काट, चीर, तोड़ या फाड़कर इस प्रकार टुकड़े-टुकड़े करना कि उसके तागे या सूत तक अलग-अलग हो जाएँ।
वह फटी चादर को तार-तार कर रही है ताकि वह उसका रस्सी बट सके।ಅರ್ಥ : ಯಾವುದಾದರು ವಸ್ತು, ವಿಷಯ ಅಥವಾ ವ್ಯಕ್ತಿಯ ಬಗ್ಗೆ ಇರುವ ಒಳ್ಳೆಯ ಅಭಿಪ್ರಾಯ ಪೂರ್ತಿಯಾಗಿ ಮತ್ತೆ ಪಡೆಯಲಾಗದ ಮಟ್ಟಕ್ಕೆ ಅಥವಾ ಮತ್ತೆ ಗಳಿಸಲಾಗದ ಮಟ್ಟಕ್ಕೆ ಬಿದ್ದುಹೋಗುವ ಪ್ರಕ್ರಿಯೆ
ಉದಾಹರಣೆ :
ಈ ಘಟನೆಯಿಂದಾಗಿ ಕ್ರಿಕೆಟ್ ಆಟದ ಮೇಲಿರುವ ಜನರ ಅಭಿಪ್ರಾಯ ನುಚ್ಚುನೂರಾಯಿತು.
ಸಮಾನಾರ್ಥಕ : ಚಕ್ಕಣ ಚೂರು ಮಾಡು, ಚೂರು ಚೂರು ಮಾಡು, ಚೂರು-ಚೂರು ಮಾಡು, ತುಂಡು ತುಂಡು ಮಾಡು, ತುಂಡು-ತುಂಡು ಮಾಡು
ಇತರ ಭಾಷೆಗಳಿಗೆ ಅನುವಾದ :
दोषों या बुराइयों की इतने जोरों से चर्चा करना कि लोग उसे उसका वास्तविक स्वरूप समझकर उसके प्रति उपेक्षा या घृणा का व्यवहार करने लगें।
इस घटना ने क्रिकेट की छवि को तार-तार किया है।ಅರ್ಥ : ಹಡಗು ಮುಳಗಿ ನಷ್ಟವಾಗುವ ಪ್ರಕ್ರಿಯೆ
ಉದಾಹರಣೆ :
ಹಿಂದೂ ಮಹಾ ಸಾಗರದಲ್ಲಿ ಒಂದು ಹಡಗು ನುಚ್ಚುನೂರಾಯಿತು.
ಸಮಾನಾರ್ಥಕ : ಒಡೆದು ಹೋಗು, ಚೂರು ಚೂರಾಗು, ಧ್ವಂಸವಾಗು
ಇತರ ಭಾಷೆಗಳಿಗೆ ಅನುವಾದ :