ಅರ್ಥ : ಹುಟ್ಟು ಬೆಳೆದ ಸ್ಥಳವನ್ನು ಬಿಟ್ಟು ಬೇರೆಕಡೆ ಹೋಗಿ ನೆಲೆಸುವ ಪ್ರಕ್ರಿಯೆ
ಉದಾಹರಣೆ :
ನನ್ನ ಮೈದುನ ಅಮೆರಿಕದಲ್ಲಿ ನೆಲಸಿದ್ದಾರೆ.
ಸಮಾನಾರ್ಥಕ : ಉಳಿದು ಬಿಡು, ನೆಲೆ ನಿಲ್ಲು, ವಾಸ ಮಾಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ಮನೆಯಲ್ಲಿ ತುಂಬಾ ದಿನಗಳಿಂದ ವಾಸವಾಗಿರುವ ಪ್ರಕ್ರಿಯೆ
ಉದಾಹರಣೆ :
ಅನೇಕ ತಿಂಗಳುಗಳಿಂದ ಅವರು ಇಲ್ಲಿಯೇ ವಾಸವಾಗಿದ್ದಾರೆ.
ಇತರ ಭಾಷೆಗಳಿಗೆ ಅನುವಾದ :