ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪರಂಪರೆ ಪದದ ಅರ್ಥ ಮತ್ತು ಉದಾಹರಣೆಗಳು.

ಪರಂಪರೆ   ನಾಮಪದ

ಅರ್ಥ : ಯಾವುದೋ ಒಂದು ವಂಶದಲ್ಲಿ ಹಿಂದಿನಿಂದ ನಡೆದುಕೊಂಡು ಬಂದ ಆಚಾರ ಅಥವಾ ರೀತಿಯ ವ್ಯವಹಾರ

ಉದಾಹರಣೆ : ಕುಲಾಚಾರವನ್ನು ಮುರಿಯುವುದು ತುಂಬಾ ಕಷ್ಟ.

ಸಮಾನಾರ್ಥಕ : ಕುಲದ ರೀತಿ, ಕುಲಾಚಾರ, ವಂಶ ಪರಂಪರೆ


ಇತರ ಭಾಷೆಗಳಿಗೆ ಅನುವಾದ :

किसी वंश में बहुत समय से होता आने वाला आचार या रीति व्यवहार।

कुलाचार को तोड़ना बहुत कठिन होता है।
कुल परम्परा, कुल रीति, कुलाचार, वंश परंपरा, वंश-परंपरा, स्रोत

ಅರ್ಥ : ಒಂದೇ ಶೈಲಿ ಅಥವಾ ಚಿಂತನೆ ಹೊಂದಿದ ವಿದ್ವಾಂಸ ಅಥವಾ ಕಲಾಕಾರರ ವಿಶಿಷ್ಟ ಗುಂಪು

ಉದಾಹರಣೆ : ಪತಂಜನಿ ಪಾಣಿನಿ ಪರಂಪರೆಯ ಒಬ್ಬ ದೊಡ್ಡ ವೈಯಾಕರಣಿ.

ಸಮಾನಾರ್ಥಕ : ಪಂಥ, ಮಾರ್ಗ, ಶಾಖೆ, ಸ್ಕೂಲ್


ಇತರ ಭಾಷೆಗಳಿಗೆ ಅನುವಾದ :

सृजनात्मक कलाकारों या रचनाकारों या विचारकों का वह समूह जिनकी शैली समान हो या जो समान गुरुओं से संबद्ध हों।

पतंजलि पाणिनि स्कूल के एक महान वैयाकरण थे।
विद्यालय, स्कूल

A body of creative artists or writers or thinkers linked by a similar style or by similar teachers.

The Venetian school of painting.
school