ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪುಣ್ಯ ಪದದ ಅರ್ಥ ಮತ್ತು ಉದಾಹರಣೆಗಳು.

ಪುಣ್ಯ   ನಾಮಪದ

ಅರ್ಥ : ಉತ್ತಮವಾಗಿ ಆಚಾರಣೆಗಳನ್ನು ಪಾಲನೆ ಮಾಡುತ್ತಾ ಬಂದ ಪರಿಣಾಮವಾಗಿ ದೊರೆಯುವ ಒಳ್ಳೆಯ ಫಲ

ಉದಾಹರಣೆ : ನಿಮ್ಮಂತವರು ಬೇರೆಯವರಿಗೆ ಉಪಕಾರ ಮಾಡುವುದರಿಂದ ನಿಮಗೆ ಪುಣ್ಯ ಬರುವುದು.


ಇತರ ಭಾಷೆಗಳಿಗೆ ಅನುವಾದ :

उत्तम आचरण करने के परिणामस्वरूप मिलनेवाला सुपरिणाम।

आप जैसे परोपकारी व्यक्ति को बहुत पुण्य मिलेगा।
पुण्य, पुन्य

An auspicious state resulting from favorable outcomes.

good fortune, good luck, luckiness

ಅರ್ಥ : ಸ್ವರ್ಗ ಪ್ರಾಪ್ತಿ ಮತ್ತು ಶುಭ ಫಲವನ್ನು ನೀಡುವಂತಹ ಕಾರ್ಯ

ಉದಾಹರಣೆ : ದೀನ ದಲಿತರ ಸೇವೆಯನ್ನು ಮಾಡುವುದು ಧಾರ್ಮಿಕವಾದ ಅಥವಾ ಪುಣ್ಯದ ಕೆಲಸ.

ಸಮಾನಾರ್ಥಕ : ಒಳ್ಳೆಯ ನಡತೆ, ಕರ್ತವ್ಯ, ಧರ್ಮ, ಧಾರ್ಮಿಕ ಕಾರ್ಯ, ಧಾರ್ಮಿಕ ಕೆಲಸ, ನ್ಯಾಯಬುದ್ಧಿ, ಪವಿತ್ರ ಕಾರ್ಯ, ಪವಿತ್ರ ಕೆಲಸ, ಪವಿತ್ರವಾದ, ಪುಣ್ಯ ಕರ್ಮ, ಪುಣ್ಯ ಕಾರ್ಯ, ಪುಣ್ಯ ಕೆಲಸ, ಪ್ರಾಮಾಣಿಕತನ, ಪ್ರಾಮಾಣಿಕತೆ, ಸತ್ಯನಿಷ್ಠೆ, ಸದಾಚಾರ, ಸದ್ವಿವೇಕ


ಇತರ ಭಾಷೆಗಳಿಗೆ ಅನುವಾದ :

परोपकार, दान, सेवा आदि कार्य जो शुभ फल देते हैं।

दीन-दुखियों की सेवा ही सबसे बड़ा धर्म है।
ईमान, धरम, धर्म, धार्मिक कृत्य, पवित्रकर्म, पुण्य, पुण्य कर्म, पुन्न, पुन्य

ಪುಣ್ಯ   ಗುಣವಾಚಕ

ಅರ್ಥ : ಯಾವುದೋ ಒಂದು ಶುಭಪ್ರದಾಯ ಅಥವಾ ಒಳ್ಳೆಯ ಕೆಲಸವನ್ನು ಮಾಡುವುದು

ಉದಾಹರಣೆ : ಶುಭ ಕಾರ್ಯಗಳನ್ನು ಪ್ರಾರಂಭ ಮಾಡುಲು ತಡ ಮಾಡಬಾರದು.

ಸಮಾನಾರ್ಥಕ : ಒಳ್ಳೆಯ, ಮಂಗಳಕಾರ್ಯ, ಮಂಗಳದಾಯಕ, ಶುಭ, ಶುಭಕರವಾದ, ಶುಭವಾದ


ಇತರ ಭಾಷೆಗಳಿಗೆ ಅನುವಾದ :

वह जो शुभ या अच्छा हो।

शुभ कार्य की शुरुआत करने में देर नहीं होनी चाहिए।
अच्छा, पुण्य, भला, मांगलिक, मुबारक, शुभ

Auguring favorable circumstances and good luck.

An auspicious beginning for the campaign.
auspicious