ಅರ್ಥ : ತುಂಬಾ ಗಂಭೀರವಾದ ಅಥವಾ ಗುರುತರವಾದಂತಹ
ಉದಾಹರಣೆ :
ದುರ್ಘಟನೆಯಲ್ಲಿ ಮನೋಜನಿಗೆ ಗಂಭೀರವಾದ ಗಾಯಗಳಾಗಿವೆ.
ಸಮಾನಾರ್ಥಕ : ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಗುರುತರ, ಗುರುತರವಾದ, ಗುರುತರವಾದಂತ, ಗುರುತರವಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ಬಲವಾದಂತ, ಬಲವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸುಲಭವಾಗಿ ಜಗ್ಗದೆ, ಒಡೆಯದೆ, ಹೆದರದೆ, ಮುರಿಯದೆ, ಹರಿಯದೆ, ಸವೆಯದೆ ಇರುವ ಸ್ಥಿತಿ ಅಥವಾ ಅಂತಹ ಗಟ್ಟಿತನ
ಉದಾಹರಣೆ :
ನಗರ ಮತ್ತು ಹಳ್ಳಿಗಳಲ್ಲಿ ಬಲವಾದ ರಾಜಕೀಯ ಪ್ರಜ್ಞೆ ಬೆಳೆದರೆ ಪ್ರಗತಿಯ ಕಾರ್ಯಾ ನಡೆಯುತ್ತವೆ
ಸಮಾನಾರ್ಥಕ : ಅಚಲವಾದ, ಅಚಲವಾದಂತ, ಅಚಲವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ಬಲವಾದಂತ, ಬಲವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
ಇತರ ಭಾಷೆಗಳಿಗೆ ಅನುವಾದ :
Most powerful or important or influential.
The economically ascendant class.ಅರ್ಥ : ಯಾರೋ ಒಬ್ಬರು ಯಾವುದೋ ದೃಷ್ಟಿಯಿಂದ ಬೇರೆಯವರಿಗಿಂತ ಪ್ರಬಲ ಅಥವಾ ಸಶಕ್ತನಾಗಿರುವುದು
ಉದಾಹರಣೆ :
ವಿಪಕ್ಷಿ ದಳದವರು ಬಲವಾದ ಜವಾಬನ್ನು ಕೇಳಿ ಅವರು ಸುಮ್ಮನಾದರು.
ಸಮಾನಾರ್ಥಕ : ಬಲಿಷ್ಠ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೋ ಒಂದರಲ್ಲಿ ಉಗ್ರವಾದ ಪರಿಣಾಮ ಅಥವಾ ಪ್ರಭಾವ ಉತ್ಪನ್ನ ಮಾಡುವ ಗುಣ ಅಥವಾ ಶಕ್ತಿ ಇರುವುದು
ಉದಾಹರಣೆ :
ಬಲವಾದ ಔಷದಿಗಳನ್ನು ಕುಡಿ-ಕುಡಿದು ದಪ್ಪವಾಗಿ ಬಿಟ್ಟಿದ್ದೇನೆ.
ಇತರ ಭಾಷೆಗಳಿಗೆ ಅನುವಾದ :
Having strength or power greater than average or expected.
A strong radio signal.ಅರ್ಥ : ಬಹುಬೇಗ ಶಾರೀರಿಕ ಅಥವಾ ಮಾನಸಿಕ ಪ್ರಭಾವವನ್ನು ಉತ್ಪನ್ನಮಾಡುವ
ಉದಾಹರಣೆ :
ಬಲವಾದ ಮದ್ದಿನಿಂದ ಬೇಗ ಜ್ವರ ನಿಂತು ಹೋಯಿತು.
ಇತರ ಭಾಷೆಗಳಿಗೆ ಅನುವಾದ :