ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಾಲ್ಯದ ಸಮಯ ಪದದ ಅರ್ಥ ಮತ್ತು ಉದಾಹರಣೆಗಳು.

ಬಾಲ್ಯದ ಸಮಯ   ನಾಮಪದ

ಅರ್ಥ : ಬಾಲ್ಯಾವಸ್ಥೆ ಮತ್ತು 11 ರಿಂದ 15 ವರ್ಷ ವಯಸ್ಸಿನ ನಡುವಿನ ಒಂದು ಸ್ಥಿತಿಅವಸ್ಥೆ

ಉದಾಹರಣೆ : ರಾಕೇಶನು ಚಿಕ್ಕಂದಿನಿಂದಲೂ ಓದುವುದರಲ್ಲಿ ಬಹಳ ಬುದ್ಧಿವಂತ.

ಸಮಾನಾರ್ಥಕ : ಎಳವೆ, ಚಿಕ್ಕಂದಿನ ದಿನಗಳು, ಚಿಕ್ಕಂದಿನಕಾಲ, ಚಿಕ್ಕಂದಿನಸಮಯ, ಬಾಲ್ಯ, ಬಾಲ್ಯದ ಕಾಲ, ಬಾಲ್ಯದ ದಿನಗಳು, ಬಾಲ್ಯಾವಸ್ಥೆ, ಶೈಶವ, ಹುಡುಗತನ


ಇತರ ಭಾಷೆಗಳಿಗೆ ಅನುವಾದ :

शैशव और किशोर होने के बीच की अवस्था।

राकेश बचपन से ही पढ़ने में बहुत तेज है।
बचपन, बालकपन, बालपन, बाल्यावस्था, लड़कपन

The time of person's life when they are a child.

childhood