ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಬಾವಿಯಲ್ಲಿ ಇರುವಂತಹ ಕಪ್ಪೆ
ಉದಾಹರಣೆ : ಮಳೆಗಾಲದ ದಿನಗಳಲ್ಲಿ ಬಾವಿಯ ನೀರಿನ ಮಟ್ಟ ಹೆಚ್ಚಾದ ಕಾರಣ ಕೂಪಮಂಡೂಕಗಳು ಹೊರಗೆ ಬರುತ್ತವೆ.
ಸಮಾನಾರ್ಥಕ : ಕಪ್ಪೆ, ಕೂಪ ಮಂಡೂಕ, ಕೂಪ-ಮಂಡೂಕ, ಕೂಪಮಂಡೂಕ
ಇತರ ಭಾಷೆಗಳಿಗೆ ಅನುವಾದ :हिन्दी
कुएँ में रहनेवाला मेढक।
ಅರ್ಥ : ಬಾವಿಯಲ್ಲಿ ಇರುವಂತಹ ಕಪ್ಪೆಯು ತುಂಬಾ ಚಿಕ್ಕದಾದಂತಹ ಕ್ಷೇತ್ರದಲ್ಲಿ ಇರುತ್ತದೆ ಮತ್ತು ಹೊರ ಜಗತ್ತಿನ ಬಗ್ಗೆ ಯಾವ ಜ್ಞಾನವೂ ಇರುವುದಿಲ್ಲ
ಉದಾಹರಣೆ : ಕೂಪಮಂಡೂಕದ ವ್ಯಕ್ತಿತ್ವ ಪೂರ್ಣವಾಗಿ ವಿಕಾಸವಾಗುವುದಿಲ್ಲ.
ಸಮಾನಾರ್ಥಕ : ಕೂಪ ಮಂಡೂಕ, ಕೂಪ-ಮಂಡೂಕ, ಕೂಪಮಂಡೂಕ
वह जो कुएँ में रहने वाले मेंढक की तरह बहुत ही छोटे क्षेत्र में रहता हो और बाहरी जगत का कुछ भी ज्ञान न रखता हो।
ಸ್ಥಾಪನೆ