ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಬಿಗಿತ ತಪ್ಪಿ ಹೋದಂತಹ ಇಲ್ಲವೇ ಕಟ್ಟು ಬಿಗಿಯಿಲ್ಲದಂತಹ
ಉದಾಹರಣೆ : ಈ ಹಗ್ಗ ಸಡಿಲವಾಗಿದೆ.
ಸಮಾನಾರ್ಥಕ : ಬಿಗಿಯಿಲ್ಲದ, ಬಿಗಿಯಿಲ್ಲದಂತ, ಸಡಿಲವಾದ, ಸಡಿಲವಾದಂತ, ಸಡಿಲವಾದಂತಹ, ಸಡಿಲಾದ, ಸಡಿಲಾದಂತ, ಸಡಿಲಾದಂತಹ
ಇತರ ಭಾಷೆಗಳಿಗೆ ಅನುವಾದ :हिन्दी English
जो कसा या तना न हो।
(of textures) full of small openings or gaps.
ಸ್ಥಾಪನೆ