ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಬಿದಿರು, ಕಟ್ಟಿಗೆ, ಸೌದೆ ಮೊದಲಾದವುಗಳ ತಿಳುವಾದ ಸಹಜವಾಗಿ ಬಾಗುವ ಕಡ್ಡಿ
ಉದಾಹರಣೆ : ಅವರು ಬಿದಿರಿನ ತಿಳುವಾದ ಕಡ್ಡಿಯಿಂದ ಸಣ್ಣ ಮಕ್ಕರಿಯನ್ನು ಹೆಣೆಯುತ್ತಿದ್ದಾರೆ.
ಸಮಾನಾರ್ಥಕ : ಬಡಿಗ, ಬಿದಿರಿನ ತಿಳುವಾದ ಕಡ್ಡಿ, ಬೆತ್ತ, ಸೆಳೆ
ಇತರ ಭಾಷೆಗಳಿಗೆ ಅನುವಾದ :हिन्दी English
बाँस, काठ आदि की पतली लचीली तीली।
A thin sliver of wood.
ಸ್ಥಾಪನೆ