ಅರ್ಥ : ಯಾವುದಾದರೂ ಒತ್ತಡದಿಂದಾದ ಅಥವಾ ಭಾರದಿಂದಾಗಿ ನೆಲದಲ್ಲಿ ಅಥವಾ ಯಾವುದೇ ವಸ್ತುವಿನಲ್ಲಿ ಉಂಟಾಗುವ ಬೇರ್ಪಡುವಿಕೆಯ ಸೀಳುವಿಕೆ
ಉದಾಹರಣೆ :
ಭೂಕಂಪದಿಂದಾಗಿ ಭೂಮಿ ಬಿರುಕು ಬಿಟ್ಟಿದೆ.
ಸಮಾನಾರ್ಥಕ : ಒಡಕು, ಬಿರುಕಿನಿಂದಾದ ಜಾಗ, ಸಂದು, ಸೀಳು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಚಟ್ ಚಟ್ ಸಪ್ಪಳ ಮಾಡುತ್ತ ಮುರಿಯುವ ಅಥವಾ ಬಿರುಕುಬಿಡುವ ಕ್ರಿಯೆ
ಉದಾಹರಣೆ :
ಅತ್ಯಧಿಕವಾದ ತಾಪದ ಕಾರಣ ಗಾಜು ಬಿರುಕು ಬಿಡುವ ಸಂಭವವಿದೆ.
ಇತರ ಭಾಷೆಗಳಿಗೆ ಅನುವಾದ :