ಅರ್ಥ : ಯಾವುದೇ ವಸ್ತು, ವ್ಯಕ್ತಿ, ಸಂಗತಿಯು ಮನಸೆಳೆಯುವಂತೆ ಇರುವುದು ಅಥವಾ ಹಾಗೆ ರಚನೆಗೊಂಡಿರುವುದು
ಉದಾಹರಣೆ :
ಅವಳದು ಸುಂದರವಾದ ಮೈಕಟ್ಟು.
ಸಮಾನಾರ್ಥಕ : ಮನೋಹರವಾದ, ಮನೋಹರವಾದಂತಹ, ಸುಂದರವಾದ, ಸುಂದರವಾದಂತ, ಸುಂದರವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ತುಂಬಾ ಮನೋಹರವಾಗಿರುವ ಅಥವಾ ಪರಮ ಸುಂದರವಾದ
ಉದಾಹರಣೆ :
ಅತಿ ಸುಂದರವಾದ ಪ್ರಕೃತಿಯು ನಮಗೆ ಆನಂದವನ್ನು ಉಂಟು ಮಾಡುವುದು.
ಸಮಾನಾರ್ಥಕ : ಮನೋಹರವಾದ, ಮನೋಹರವಾದಂತಹ, ಸುಂದರವಾದ, ಸುಂದರವಾದಂತ, ಸುಂದರವಾದಂತಹ
ಇತರ ಭಾಷೆಗಳಿಗೆ ಅನುವಾದ :