ಅರ್ಥ : ನೀರು ಹನಿ-ಹನಿಯಾಗಿ ಬೀಳುವ ಕ್ರಿಯೆ
ಉದಾಹರಣೆ :
ಭಾರತದ ನಾಲ್ಕು ದಿಕ್ಕುಗಳಲ್ಲಿಯೂ ಅತ್ಯಧಿಕವಾದ ಮಳೆಯಾಗುತ್ತಿದೆ.ಎರಡು ಗಂಟೆಯಿಂದಲೂ ನಿರಂತರವಾಗಿ ಮಳೆಯಾಗುತ್ತಿದೆ.
ಸಮಾನಾರ್ಥಕ : ಅತಿವೃಷ್ಟಿ, ಆಕಾಶಸಲಿಲ, ಆಸಾರ, ಉಬ್ಬೆ, ಘನಾಂಬು, ಜಲವೃಷ್ಟಿ, ತುಂತುರು, ತುಂತುರ್ವನಿ, ತುಲಾವೃಷ್ಟಿ, ಧಾರಾವರ್ತ, ಧಾರಾವರ್ಷ, ಧಾರೆ, ಮೇಘವರ್ಷ, ವರಿಸೆ, ವರುಷ, ವರ್ಷ, ವರ್ಷಣ, ವರ್ಷಧಾರೆ, ವಾರಿಧಾರೆ, ವೃಷ್ಟಿ, ಶರವರ್ಷ, ಶೀಕರ, ಸರಿ, ಸೀವರ, ಸುವೃಷ್ಟಿ, ಸೋನೆ, ಹನಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ವಸ್ತು ಮುಂತಾದವುಗಳನ್ನು ಹೆಚ್ಚು ಪ್ರಮಾಣದಲ್ಲಿ ಮೇಲಿನಿಂದ ಬೀಳುವ ಅಥವಾ ಬೀಳಿಸುವ ಕ್ರಿಯೆ
ಉದಾಹರಣೆ :
ಭಕ್ತರು ಮಹಾತ್ಮಗಾಂಧಿಜಿ ಅವರ ಮೇಲೆ ಹೂ ಮಳೆ ಕರೆದರು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಆ ಋತು ಅಥವಾ ತಿಂಗಳಿನಲ್ಲಿ ಮಳೆಯಾಗುತ್ತದೆ
ಉದಾಹರಣೆ :
ಕೆಲವು ಸಲ ಮಳೆಯಿಂದ ಎಷ್ಟು ನೀರು ಹರಿಯುತ್ತದೆ ಎಂದರೆ ಯಾವುದಾದರು ಕ್ಷೇತ್ರದಲ್ಲಿ ಜಲಪ್ರವಾಹ ಉಂಟಾಗುತ್ತದೆ.
ಸಮಾನಾರ್ಥಕ : ಜಲ ಋತು, ಜಲದ ಕಾಲ, ಜಲಧಾರೆ ಕಾಲ, ಜಲವರ್ಷ, ಮಳೆ ಕಾಲ, ಮಳೆಗಾಲ, ಮಾನಸ್ಸೂನ್, ವರ್ಷ, ವರ್ಷ ಋತು, ವರ್ಷಕಾಲ
ಇತರ ಭಾಷೆಗಳಿಗೆ ಅನುವಾದ :
Rainy season in southern Asia when the southwestern monsoon blows, bringing heavy rains.
monsoon