ಅರ್ಥ : ಮನೆ ಅಥವಾ ಯಾವುದಾದರೊಂದು ವಸ್ತುವನ್ನು ನಿಯಮಿತ ಅವಧಿಯಲ್ಲೆ ಬೇರೆಯವರಿಗೆ ಕೊಟ್ಟಾಗ ಪಡೆಯುವ ಹಣ
ಉದಾಹರಣೆ :
ಈ ಮನೆಗೆ ಒಂದು ಸಾವಿರ ರೂಪಾಯಿ ಬಾಡಿಗೆಯನ್ನು ತೆಗೆದುಕೊಳ್ಳುತ್ತಾರೆ.
ಇತರ ಭಾಷೆಗಳಿಗೆ ಅನುವಾದ :
A fixed charge for a privilege or for professional services.
feeಅರ್ಥ : ಹೊರಗಿನಿಂದ ಬರುವಂತಹ ಸರಕು ಮೊದಲಾದವುಗಳ ಮೇಲೆ ಕರವನ್ನು ವಸೂಲಿ ಮಾಡಲು ಯಾರೋ ಒಬ್ಬರು ಒಂದು ಸ್ಥಾನದಲ್ಲಿ ಇರುವರು
ಉದಾಹರಣೆ :
ನಾವು ಪ್ರವೇಶ ದ್ವಾರದಲ್ಲಿ ನೂರು ರೂಪಾಯಿ ಕರವನ್ನು ನೀಡಬೇಕಾಯಿತು.
ಸಮಾನಾರ್ಥಕ : ಕರ, ಜಕಾತಿ, ನಗರದ್ವಾರ ಕರ, ಪ್ರವೇಶ ದ್ವಾರ ಕರ
ಇತರ ಭಾಷೆಗಳಿಗೆ ಅನುವಾದ :
वह स्थान जहाँ बाहर से आनेवाले माल आदि पर कर लेने के लिए कुछ लोग रहते हों।
हमें नाके पर दो सौ रुपए चुंगी देना पड़ा।