ಅರ್ಥ : ಏನನ್ನೂ ಹೇಳದೆ ಇರುವಂತಹ ಅಥವಾ ಪ್ರತಿಕ್ರಿಯೆಯನ್ನು ಮಾಡದಂತಹ
ಉದಾಹರಣೆ :
ಜನರು ಮುಕದರ್ಶಕ ಸಿಪಾಯಿಗಳ ವಿರುದ್ಧ ಘೋಷಣೆಯನ್ನು ಕೂಗುತ್ತಿದ್ದಾರೆ.
ಸಮಾನಾರ್ಥಕ : ಮೂಕದರ್ಶಕ, ಮೂಕದರ್ಶಕನಾದ, ಮೂಕದರ್ಶಕನಾದಂತ, ಮೂಕದರ್ಶಕನಾದಂತಹ
ಅರ್ಥ : ಯಾರೋ ಒಬ್ಬರಲ್ಲಿ ಮಾತನಾಡುವ ಶಕ್ತಿ ಇಲ್ಲವೋ
ಉದಾಹರಣೆ :
ಮೂಕ ವ್ಯಕ್ತಿಗಳು ಸನ್ನೆಯಿಂದ ಏನನ್ನೋ ಹೇಳುತ್ತಿದ್ದರು.
ಸಮಾನಾರ್ಥಕ : ಭಾಷೆಯಿಲ್ಲದ, ಭಾಷೆಯಿಲ್ಲದಂತ, ಭಾಷೆಯಿಲ್ಲದಂತಹ, ಮಾತನಾಡದಂತ, ಮಾತನಾಡದಂತಹ, ಮಾತಿಲ್ಲದ, ಮಾತಿಲ್ಲದಂತ, ಮಾತಿಲ್ಲದಂತಹ, ಮಾತುಬಾರದ, ಮಾತುಬಾರದಂತ, ಮಾತುಬಾರದಂತಹ, ಮೂಕ, ಮೂಕನಾದ, ಮೂಕನಾದಂತ, ಮೂಕನಾದಂತಹ, ಮೂಗ, ಮೂಗನಾದ, ಮೂಗನಾದಂತ, ಮೂಗನಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ತನ್ನ ಸುಖ-ದುಃಖಗಳನ್ನು ಪ್ರಕಟಗೊಳಿಸದಂತಹ
ಉದಾಹರಣೆ :
ಮಾತನಾಡದ ಸೋಹನ್ ನೆನ್ನ ಆತ್ಮಹತ್ಯೆಯನ್ನು ಮಾಡಿಕೊಂಡ.
ಸಮಾನಾರ್ಥಕ : ಮಾತನಾಡದಂತ, ಮಾತನಾಡದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರೊಂದಿಗೆ ಮಾತನಾಡುವುದು ಉಚಿತವಲ್ಲವೋ ಅಥವಾ ಯಾರೊಂದಿಗೆ ಮಾತನಾಡುವುದಿಲ್ಲವೋ
ಉದಾಹರಣೆ :
ಅವರಿಗೆ ಮಾತನಾಡಿಸದ ವ್ಯಕ್ತಿಯ ಮುಖ ಕೂಡ ನೋಡುವುದಕ್ಕೆ ಇಷ್ಟವಿಲ್ಲ.
ಸಮಾನಾರ್ಥಕ : ಮಾತನಾಡದಂತ, ಮಾತನಾಡದಂತಹ, ಮಾತನಾಡಿಸದ, ಮಾತನಾಡಿಸದಂತ, ಮಾತನಾಡಿಸದಂತಹ
ಇತರ ಭಾಷೆಗಳಿಗೆ ಅನುವಾದ :