ಅರ್ಥ : ಮಿಶ್ರಣ ಅಥವಾ ಮಿಶ್ರಣ ಮಾಡುವ ಕ್ರಿಯೆ
ಉದಾಹರಣೆ :
ಕೆಲವು ಔಷಧೀ ಪದಾರ್ಥಗಳನ್ನು ಮಿಶ್ರಣ ಮಾಡುವುದರಿಂದ ಚಮನಪ್ರಾಶ ತಯಾರಿಸುತ್ತಾರೆ.
ಸಮಾನಾರ್ಥಕ : ಕಲೆಸು, ಕೂಡಿಸು, ಬೆರಕೆ ಮಾಡುವಿಕೆ, ಬೆರಸು, ಮಿಶ್ರಣ, ಮಿಶ್ರಣ ಮಾಡು, ಸಮೀಕ್ಷಣೆ, ಸೇರಿಸು, ಸೇರಿಸುವಿಕೆ, ಹೊಂದಿಸು, ಹೊಂದಿಸುವಿಕೆ