ಅರ್ಥ : ಧನ ಅಥವಾ ಅನ್ನವನ್ನು ಯಾವುದೋ ದೇವತೆಗೆ ಪೂಜೆ ಸಲ್ಲಿಸಲು ಅದನ್ನು ಬೇರೆ ಇಡುತ್ತಾರೆ
ಉದಾಹರಣೆ :
ಯಜಮಾನನು ಮುಂಗಡವಾಗಿ ಇಟ್ಟ ಅನ್ನ ಅಥವಾ ಧನವನ್ನು ಪಂಡಿತರಿಗೆ ಕೊಟ್ಟು ಕಳುಹಿಸಿದ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ನಿಯಮಿತ ಸಮಯಕ್ಕಿಂತ ಮೊದಲಿನ
ಉದಾಹರಣೆ :
ವಿಭಾಗದಲ್ಲಿ ಮುಂಗಡ ಟಿಕೇಟ್ ಅನ್ನು ಬುಕ್ ಮಾಡುವ ಅವಕಾಶವನ್ನು ನೀಡಿದೆ.
ಸಮಾನಾರ್ಥಕ : ಮುಂಗಡ, ಮುಂಗಡವಾದ, ಮುಂಗಡವಾದಂತ, ಮುಂಗಡವಾದಂತಹ, ಮುಂಚಿತವಾದ, ಮುಂಚಿತವಾದಂತ, ಮುಂಚಿತವಾದಂತಹ
ಇತರ ಭಾಷೆಗಳಿಗೆ ಅನುವಾದ :
नियत समय से पहले का।
विभाग ने अग्रिम टिकट बुकिंग की सुविधा दे दी है।