ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮುಖ್ಯಭಾಗ ಪದದ ಅರ್ಥ ಮತ್ತು ಉದಾಹರಣೆಗಳು.

ಮುಖ್ಯಭಾಗ   ನಾಮಪದ

ಅರ್ಥ : ಆ ತತ್ವ ಪರಮಾಣುಗಳಿಗಿಂತ ಕಡಿಮೆ ಕಠಿಣವಾಗಿರುತ್ತದೆ ಹಾಗೂ ಅದು ಎಲ್ಲಾ ತತ್ವಗಳ ಮಧ್ಯಸ್ಥ ಎಂದು ನಂಬಲಾಗುತ್ತದೆ

ಉದಾಹರಣೆ : ಮೂಲ ತತ್ವ ಅಣುಗಳೊಂದಿಗೆ ಸೇರಿ ಆಗುತ್ತದೆ.

ಸಮಾನಾರ್ಥಕ : ತಿರುಳು, ಮುಖ್ಯ ಭಾಗ, ಮೂಲ ತತ್ವ, ಮೂಲ-ತತ್ವ, ಮೂಲತತ್ವ, ಸತ್ವ, ಸಾರ


ಇತರ ಭಾಷೆಗಳಿಗೆ ಅನುವಾದ :

वह तत्व जो परमाणु से कम जटिल होता है तथा जिसे सभी तत्वों का घटक माना जाता है।

प्राथमिक कण अणुओं से मिलकर बना होता है।
प्राथमिक कण, मूल कण, मौलिक कण

(physics) a particle that is less complex than an atom. Regarded as constituents of all matter.

elementary particle, fundamental particle

ಅರ್ಥ : ಶರೀರದ ವಕ್ಷ ಸ್ಥಳದ ಕೆಳಗೆ ಮತ್ತು ಹೊಟ್ಟೆಯ ಮೇಲಿರುವ ಅಂಶ ಅಥವಾ ಭಾಗ

ಉದಾಹರಣೆ : ಮೂರು ದಿನದಿಂದ ಊಟ ಮಾಡದಿರುವ ಕಾರಣ ಅವನ ಹೊಟ್ಟೆ ಬೆನ್ನಿಗೆ ಅಂಟಿಕೊಂಡಂತೆ ಆಗಿತ್ತು.

ಸಮಾನಾರ್ಥಕ : ಉದರ, ಕರಳು, ಜೀರ್ಣಾಂಗಗಳನ್ನುಳ್ಳ ದೇಹಭಾಗ, ನಾಬಿ, ಬಸಿರು, ಮಧ್ಯಭಾಗ, ಹೊಕ್ಕಳು, ಹೊಟ್ಟೆ


ಇತರ ಭಾಷೆಗಳಿಗೆ ಅನುವಾದ :

शरीर में छाती के नीचे तथा पेड़ू के ऊपर का अंश या भाग।

तीन दिन से खाना न खाने के कारण उसका पेट पीठ से सटा हुआ था।
उदर, ओझ, तुंद, तुन्द, पेट

The region of the body of a vertebrate between the thorax and the pelvis.

abdomen, belly, stomach, venter