ಅರ್ಥ : ಒಳಗೆ ಅಡಗಿರುವ ಅಥವಾ ಮುಳುಗಿರುವಂತಹ
ಉದಾಹರಣೆ :
ನೀರಿನಲ್ಲಿ ಮುಳುಗಿದ ಪರ್ವತದಲ್ಲಿ ಒಂದು ಶಿವಲಿಂಗವೂ ಇದೆ.
ಸಮಾನಾರ್ಥಕ : ಮುಳುಗಿದ, ಮುಳುಗಿದಂತಹ, ಮುಳುಗಿರುವ, ಮುಳುಗಿರುವಂತ, ಮುಳುಗಿರುವಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದನ್ನು ಮತ್ತೆ ಪಡೆಯುವ ಸಾಧ್ಯತೆಗಳಿಲ್ಲವೋ
ಉದಾಹರಣೆ :
ಹೂಡಿಕೆದಾರನು ಮುಳುಗಿದ ತನ್ನ ಹಣವನ್ನು ವಾಪಸ್ಸು ಪಡೆಯುವುದಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾನೆ.
ಸಮಾನಾರ್ಥಕ : ಮುಳುಗಿದ, ಮುಳುಗಿದಂತಹ, ಹಾಳಾದ, ಹಾಳಾದಂತ, ಹಾಳಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮುಳುಗಿದಂತಹ
ಉದಾಹರಣೆ :
ಪಶ್ಚಿಮದಲ್ಲಿ ಅಸ್ತಂಗತವಾದ ಸೂರ್ಯ ಪೂರ್ವದಲ್ಲಿ ಹುಟ್ಟುತ್ತಾನೆ.
ಸಮಾನಾರ್ಥಕ : ಅಸ್ತಂಗತವಾದ, ಅಸ್ತಂಗತವಾದಂತ, ಅಸ್ತಂಗತವಾದಂತಹ, ಮುಳುಗಿದ, ಮುಳುಗಿದಂತಹ
ಇತರ ಭಾಷೆಗಳಿಗೆ ಅನುವಾದ :