ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೆಟ್ಟುವಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಮೆಟ್ಟುವಿಕೆ   ನಾಮಪದ

ಅರ್ಥ : ತುಳಿಯುವಿಕೆಯ ಕ್ರಿಯೆ ಅಥವಾ ಭಾವ

ಉದಾಹರಣೆ : ಕುಂಬಾರನು ಮಡಿಕೆ ಮಾಡುವ ಮೊದಲು ಮಣ್ಣನು ತುಳಿದು ಮೃದುಗೊಳಿಸುತ್ತಾನೆ.

ಸಮಾನಾರ್ಥಕ : ತುಳಿಸುವಿಕೆ, ವರ್ದನ


ಇತರ ಭಾಷೆಗಳಿಗೆ ಅನುವಾದ :

रौंदने की क्रिया या भाव।

रौंदाई के बाद मिट्टी बर्तन बनाने के लिए तैयार है।
रौंद, रौंदाई

The act of crushing.

compaction, crunch, crush

ಅರ್ಥ : ಕಾಲಿನ ಕೆಳಭಾಗವಾದ ಪಾದಗಳಿಂದ ಹಿಸುಕುವುದು ಅಥವಾ ತುಳಿಯುಲ್ಪಡುವ ಕ್ರಿಯೆ

ಉದಾಹರಣೆ : ಕಾಳಿಂಗ ಸರ್ಪವನ್ನು ಶ್ರೀ ಕೃಷ್ಣನು ಮರ್ದನ ಮಾಡಿದನು ಅಥವಾ ಸರ್ಪವನ್ನು ಮೆಟ್ಟಿ ನಿಂತನು.

ಸಮಾನಾರ್ಥಕ : ಒತ್ತುವಿಕೆ, ತುಳಿ, ತುಳಿಯುವಿಕೆ, ಮರ್ದನ, ಮೆಟ್ಟು


ಇತರ ಭಾಷೆಗಳಿಗೆ ಅನುವಾದ :

पैरों के नीचे दबकर या दबाकर नष्ट होने या करने की क्रिया।

कालिया नाग का मर्दन भगवान श्रीकृष्ण ने किया था।
अरदना, आमर्द, कुचलना, मर्दन, रौंदन, रौंदना

ಅರ್ಥ : ದುರ್ಬಲ ಅಥವಾ ಅದೀನರ ಮೇಲೆ ದಬ್ಬಾಳಿಕೆ ಮಾಡುವುದು ಅಥವಾ ಸ್ವ ಲಾಭಕ್ಕಾಗಿ ಇನ್ನೊಬ್ಬರನ್ನು ದುಡಿಸಿಕೊಳ್ಳುವುದು

ಉದಾಹರಣೆ : ಗುತ್ತಿಗೆದಾರನ ಮೂಲಕ ಆಳುಗಳ ಶೋಷಣೆ ನಡೆಯುತ್ತದೆ.

ಸಮಾನಾರ್ಥಕ : ತುಳಿತ, ದಬ್ಬಾಳಿಕೆ, ಶೋಷಣೆ


ಇತರ ಭಾಷೆಗಳಿಗೆ ಅನುವಾದ :

दुर्बल या अधीनस्थ के परिश्रम, आय आदि से अनुचित लाभ उठाने की क्रिया।

ठेकेदारों द्वारा मजदूरों का अवशोषण हो रहा है।
अवशोषण, दोहन, शोषण

An act that exploits or victimizes someone (treats them unfairly).

Capitalistic exploitation of the working class.
Paying Blacks less and charging them more is a form of victimization.
exploitation, using, victimisation, victimization