ಅರ್ಥ : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು
ಉದಾಹರಣೆ :
ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.
ಸಮಾನಾರ್ಥಕ : ಒಳಸಂಚು, ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ದುಷ್ಟತನ, ನೀಚತನ, ಮಾಟಗಾರಿಕೆ, ಮೋಸ, ಮೋಸತನ
ಇತರ ಭಾಷೆಗಳಿಗೆ ಅನುವಾದ :
वह काम जो किसी को धोखे में डाल कर कोई स्वार्थ साधने के लिए किया जाए।
उसने छल से पूरी जायदाद अपने नाम करा ली।ಅರ್ಥ : ಒಳಗೆ ನಡೆಯುತ್ತಿರುವುದನ್ನು ಯಾವುದೋ ಒಂದು ಪ್ರಕಾರದಲ್ಲಿ ಹೇಳುವುದು ಅಥವಾ ಬಯಲಿಗೆಳೆಯುವುದು
ಉದಾಹರಣೆ :
ಸ್ಟಾಂಪ್ ಪೇಪರ್ ಹಗರಣದಲ್ಲಿ ಅಪರಧಿಗಳನ್ನು ಹಿಡಿಯುತ್ತಲೆ ಅವರ ಮಾಡಿರುವ ಅವ್ಯವಹಾರ ಬೆಳಕಿಗೆ ಬಂದಿದೆ.
ಇತರ ಭಾಷೆಗಳಿಗೆ ಅನುವಾದ :
ज्यों का त्यों कहा जानेवाला भीतरी हाल या लेखा।
स्टैम्प घोटाला के अपराधियों के पकड़े जाते ही उनकी कार्यविधि का कच्चा चिट्ठा सबके सामने आ गया।