ಅರ್ಥ : ಯಾರೋ ಒಬ್ಬರ ಕೈ ಮುರಿದಿರುವುದು ಅಥವಾ ಕೆಲಸ ಮಾಡಲು ಯೋಗ್ಯವಾಗಿ ಇಲ್ಲದೆ ಇರುವುದು
ಉದಾಹರಣೆ :
ಒಬ್ಬ ಅಂಗವಿಕಲ ಲೇಖನಿಯನ್ನು ಹಿಡಿದುಕೊಂಡು ಬರೆಯುತ್ತಿದ್ದ.
ಸಮಾನಾರ್ಥಕ : ಅಂಗವಿಕಲ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಬ್ಬ ವ್ಯಕ್ತಿಯ ಯಾವುದೋ ಒಂದು ಅಂಗ ಸರಿಯಾಗಿ ಕೆಲಸ ಮಾಡದೆ ಇರುವುದು ಅಥವಾ ಸರಿಯಾಗಿ ಇಲ್ಲದೆ ಇರುವುದು
ಉದಾಹರಣೆ :
ಇಲ್ಲಿ ಅಂಗವಿಕಲರಿಗೆ ಶಿಕ್ಷಣ ಕೊಡಲಾಗುವುದು.
ಇತರ ಭಾಷೆಗಳಿಗೆ ಅನುವಾದ :
People collectively who are crippled or otherwise physically handicapped.
Technology to help the elderly and the disabled.ಅರ್ಥ : ಶರೀರದ ಅಂಗವೊಂದು ಊನಗೊಂಡಿರುವಂತಹುದು
ಉದಾಹರಣೆ :
ಅಂಗವಿಕಲ ವ್ಯಕ್ತಿಯೊಬ್ಬ ಮಹತ್ಸಾದನೆ ಮಾಡಿ ಅಚ್ಚರಿ ಹುಟ್ಟಿಸಿದ್ದಾನೆ.
ಸಮಾನಾರ್ಥಕ : ಅಂಗವಿಕಲ, ಅಂಗವಿಕಲನಾದ, ಅಂಗವಿಕಲನಾದಂತ, ಅಂಗವಿಕಲನಾದಂತಹ, ಅಂಗಹೀನ, ಅಂಗಹೀನನಾದ, ಅಂಗಹೀನನಾದಂತ, ಅಂಗಹೀನನಾದಂತಹ, ವಿಕಲಾಂಗನಾದ, ವಿಕಲಾಂಗನಾದಂತ, ವಿಕಲಾಂಗನಾದಂತಹ
ಇತರ ಭಾಷೆಗಳಿಗೆ ಅನುವಾದ :