ಅರ್ಥ : ಕೆಲಸದ ಅವಧಿಯ ನಡುವೆ ಸ್ವಲ್ಪ ಪ್ರಮಾಣದ ಬಿಡುವಿನ ಸಮಯ
ಉದಾಹರಣೆ :
ನನ್ನ ಕೆಲಸದ ನಡುವೆ ನನಗೆ ಪುರುಸತ್ತು ಸಿಗುವುದೇ ವಿರಳ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕೆಲಸ, ಓದು, ಕ್ರೀಡೆ ಮುಂತಾದವುಗಳ ಮಧ್ಯದಲ್ಲಿ ಸಿಗುವ ಸ್ವಲ್ಪ ಸಮಯದಲ್ಲಿ ಜನರು ವಿಶ್ರಾಂತಿ- ಊಟ ಮುಂತಾದವುಗಳನ್ನು ಮಾಡಿಕೊಳ್ಳುಲ್ಲು ದೊರೆಯುವ ಅವಕಾಶ
ಉದಾಹರಣೆ :
ಶಾಲೆಯಲ್ಲಿ ಬಿಡುವಿನ ಸಮಯ ಸಿಕ್ಕ ಕೂಡಲೆ ಮಕ್ಕಳು ಓಡಾಡಲು ಪ್ರಾರಂಭಿಸಿದರು
ಸಮಾನಾರ್ಥಕ : ಕಾಲವಕಾಶ, ಬಿಡಿವಿನ ವೇಳೆ, ಬಿಡುವು, ವಿರಾಮದ ವೇಳೆ, ವಿರಾಮದ ಸಮಯ, ವಿಶಾಂತ್ರಿ ಸಮಯ, ಸಮಯವಕಾಶ
ಇತರ ಭಾಷೆಗಳಿಗೆ ಅನುವಾದ :
कार्य,पढ़ाई,खेल आदि के बीच में थोड़े समय के लिए होने वाला वह अवकाश जो लोगों को सुस्ताने,जलपान आदि करने के लिए मिलता है।
मध्यावकाश होते ही पाठशाला में बच्चों की चहल-पहल शुरु हो गयी।