ಅರ್ಥ : ಆಭೂಷಣಗಳಿಂದ ಅಲಂಕರಿಸಿಕೊಂಡ
ಉದಾಹರಣೆ :
ಸಮಾರಂಭದಲ್ಲಿ ನೆರೆದಿದ್ದವರೆಲ್ಲರೂ ಸುಂದರವಾಗಿ ಅಲಂಕೃತಗೊಂಡಿದ್ದರು.
ಸಮಾನಾರ್ಥಕ : ಅಂದಗೊಳಿಸಿದ, ಅಂದಗೊಳಿಸಿದಂತ, ಅಂದಗೊಳಿಸಿದಂತಹ, ಅಲಂಕೃತ, ಅಲಂಕೃತವಾದ, ಅಲಂಕೃತವಾದಂತ, ಅಲಂಕೃತವಾದಂತಹ, ಭೂಷಿತ, ಭೂಷಿತವಾದ, ಭೂಷಿತವಾದಂತ, ಭೂಷಿತವಾದಂತಹ, ಶೋಭಿತವಾದ, ಶೋಭಿತವಾದಂತ, ಶೋಭಿತವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಶೋಭಾಯಮಾನವಾಗಿ ಕಾಣುವ
ಉದಾಹರಣೆ :
ರತ್ನಗಳನ್ನು ಪೋಣಿಸಿದ ಕಿರೀಟ ಧರಿಸಿ ರಾಜ ಸುಶೋಭಿತನಾಗಿ ಕಾಣುತ್ತಿದ್ದ.
ಸಮಾನಾರ್ಥಕ : ಶೋಭಾಯಮಾನವಾದ, ಸುಂದರವಾಗಿ, ಸುಶೋಭಿತನಾದ
ಇತರ ಭಾಷೆಗಳಿಗೆ ಅನುವಾದ :