ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶ್ರೀಮಂತಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಶ್ರೀಮಂತಿಕೆ   ನಾಮಪದ

ಅರ್ಥ : ಉದಾರ ಮನಸ್ಸುನ್ನು ಹೊಂದುವಂತಹ ಅವಸ್ಥೆ ಅಥವಾ ಭಾವ

ಉದಾಹರಣೆ : ಕರೋಡಿಮಲ ಶೆಟ್ಟರು ತಮ್ಮ ಉದಾರ ಸ್ವಭಾವದಿಂದ ಪ್ರಸಿದ್ಧರಾದರು.

ಸಮಾನಾರ್ಥಕ : ಉದಾರ, ಉದಾರ ಗುಣ, ಉದಾರ ವ್ಯಕ್ತಿ, ಉದಾರ ಸ್ವಭಾವ, ಉದಾರ ಹೃದಯದ, ಉದಾರತೆ, ಔದಾರ್ಯ, ಧಾರಾಳ ಮನಸ್ಸು, ಸಂಪತ್ತು


ಇತರ ಭಾಷೆಗಳಿಗೆ ಅನುವಾದ :

उदार होने की अवस्था या भाव।

सेठ करोड़ीमल अपनी उदारता के लिए प्रसिद्ध हैं।
अमीरी, उदारता, दरियादिली, दिलदारी

Acting generously.

generosity, unselfishness

ಅರ್ಥ : ಅಪಾರವಾದ ಹಣ, ಐಶ್ವರ್ಯ, ಭೂಮಿ ಇರುವವರ ಸ್ಥಿತಿ ಅಥವಾ ಅಂತವರನ್ನು ಕರೆಯುವ ಶಬ್ದ

ಉದಾಹರಣೆ : ಶ್ರೀಮಂತಿಕೆ ದಿಡೀರನೆ ಬರುವುದಿಲ್ಲ.

ಸಮಾನಾರ್ಥಕ : ಸಿರಿ ಸಂಪತ್ತು, ಸಿರಿ ಸಂಪತ್ತು ಐಶ್ವರ್ಯ


ಇತರ ಭಾಷೆಗಳಿಗೆ ಅನುವಾದ :

अमीर होने की अवस्था या भाव।

अमीरी सबको रास नहीं आती।
अमीरी, ऐश्वर्य, दौलतमंदी, दौलतमन्दी, धनाढ्यता, रईसपन, रईसी

Abundant wealth.

They studied forerunners of richness or poverty.
The richness all around unsettled him for he had expected to find poverty.
affluence, richness

ಶ್ರೀಮಂತಿಕೆ   ಗುಣವಾಚಕ

ಅರ್ಥ : ಶ್ರೀಮಂತಿಕೆಯ ಅಥವಾ ಶ್ರೀಮಂತಿಕೆಗೆ ಸಂಬಂಧಿಸಿದ

ಉದಾಹರಣೆ : ಈಕ್ಬಾಲನು ಶ್ರೀಮಂತಿಕೆಯ ಜೀವನವನ್ನು ತ್ಯಾಗಮಾಡಿ ಫಕೀರ ಅಥವಾ ಸಾಧುವಾದನು.

ಸಮಾನಾರ್ಥಕ : ಶ್ರೀಮಂತಿಕೆಯ


ಇತರ ಭಾಷೆಗಳಿಗೆ ಅನುವಾದ :

अमीर का या अमीर से संबंधित।

इकबाल अमीरी जिंदगी त्यागकर फकीर बन गया।
अमीरी

ಅರ್ಥ : ಶ್ರೀಮಂತಿಕೆ ಅಥವಾ ಸಿರಿವಂತಿಕೆಯಂತಹ ಅಥವಾ ಯಾವುದರಿಂದ ಶ್ರೀಮಂತಿಕೆಯು ಪ್ರಕಟವಾಗುತ್ತದೆಯೋ

ಉದಾಹರಣೆ : ನವಾಬನ ಶ್ರೀಮಂತಿಕೆಯ ದರ್ಪ ಅವನ ನಡವಳಿಕೆಗಳಲ್ಲಿ ಕಾಣಿಸುತ್ತಿತ್ತು.

ಸಮಾನಾರ್ಥಕ : ಶ್ರೀಮಂತಿಕೆಯ, ಶ್ರೀಮಂತಿಕೆಯಂತ, ಶ್ರೀಮಂತಿಕೆಯಂತಹ, ಸಿರಿವಂತಿಕೆ, ಸಿರಿವಂತಿಕೆಯ, ಸಿರಿವಂತಿಕೆಯಂತ, ಸಿರಿವಂತಿಕೆಯಂತಹ


ಇತರ ಭಾಷೆಗಳಿಗೆ ಅನುವಾದ :

अमीरों या धनवानों जैसा या जिससे अमीरी प्रगट हो।

नवाबों का अमीराना अंदाज उनकी हर हरकतों से ज़ाहिर होता था।
अमीराना, अमीरी

Of size and dignity suggestive of a statue.

stately, statuesque