ಅರ್ಥ : ಬೇರೆಯಾದ ಜನರನ್ನು ಒಂದುಗೂಡಿಸಿ ಅವರನ್ನು ಬೇರೆ ಕೆಲಸಗಳಿಗೆ ತಯಾರು ಮಾಡುವ ಉದ್ದೇಶದಿಂದ ಮಾಡಿರುವರು
ಉದಾಹರಣೆ :
ಭಾರತದಲ್ಲಿ ವಿದೇಶೀ ಶಾಸನದಿಂದ ಮುಕ್ತಿಗೊಳಿಸಲು ಬೇರೆ-ಬೇರೆ ಸಂಘಟನೆಗಳನ್ನು ಮಾಡಲಾಗಿತ್ತು
ಸಮಾನಾರ್ಥಕ : ಸಂಘಟನೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸಂಸ್ಥೆಯ ಉದ್ದೇಶ ಕಲೆ, ಸಾಹಿತ್ಯ, ವಿಜ್ಞಾನ ಮುಂತಾದವುಗಳನ್ನು ಪ್ರಗತಿ ಪಥದಲ್ಲಿ ನಡೆಸುವುದು ಮತ್ತು ಪ್ರಚಾರ ಮಾಡುವುದು
ಉದಾಹರಣೆ :
ಹಿಂದಿ ಆಕಾಡೆಮಿಯು ಹಿಂದಿ ಭಾಷೆ ವಿಕಾಸ ಮತ್ತು ಪ್ರಸಾರ ಮಾಡಲು ಕಾರ್ಯನಿರತವಾಗಿದೆ
ಸಮಾನಾರ್ಥಕ : ಅಕಾದೆಮಿ, ಆಕಾಡೆಮಿ, ಪಂಡಿತಪರಿಷತ್ತು, ವಿದ್ವನ್ಮಂಡಲ, ಸಂಸ್ಥೆ
ಇತರ ಭಾಷೆಗಳಿಗೆ ಅನುವಾದ :