ಅರ್ಥ : ಯಾವುದಾದರೂ ಒತ್ತಡದಿಂದಾದ ಅಥವಾ ಭಾರದಿಂದಾಗಿ ನೆಲದಲ್ಲಿ ಅಥವಾ ಯಾವುದೇ ವಸ್ತುವಿನಲ್ಲಿ ಉಂಟಾಗುವ ಬೇರ್ಪಡುವಿಕೆಯ ಸೀಳುವಿಕೆ
ಉದಾಹರಣೆ :
ಭೂಕಂಪದಿಂದಾಗಿ ಭೂಮಿ ಬಿರುಕು ಬಿಟ್ಟಿದೆ.
ಸಮಾನಾರ್ಥಕ : ಒಡಕು, ಬಿರುಕಿನಿಂದಾದ ಜಾಗ, ಬಿರುಕು, ಸೀಳು
ಇತರ ಭಾಷೆಗಳಿಗೆ ಅನುವಾದ :